ಮುಂದಿನ ಸಿಎಂ ನಾನೇ ಎನ್ನುವ ಹೇಳಿಕೆಗೆ ಜಾಫರ್‌ಷರೀಫ್ ಆಕ್ಷೇಪ

Webdunia
ಗುರುವಾರ, 28 ಸೆಪ್ಟಂಬರ್ 2017 (15:36 IST)
ಮುಂದಿನ ಸಿಎಂ ನಾನೇ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್‌ಷರೀಫ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಜಯಭೇರಿ ಬಾರಿ ಅಧಿಕಾರಕ್ಕೆ ಬರುತ್ತದೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮತ್ತೆ ನಾನೇ ಸಿಎಂ ಆಗುತ್ತೇನೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯಗೆ ಹಿರಿಯ ಕಾಂಗ್ರೆಸ್ ನಾಯಕ ಜಾಫರ್ ಷರೀಫ್ ಬುದ್ದಿ ಮಾತು ಹೇಳಿದ್ದಾರೆ.
 
ನಾನೇ ಎನ್ನುವ ಅಹಂ ಒಳ್ಳೆಯದಲ್ಲ. ಪಕ್ಷ ಮೊದಲು ಎನ್ನುವುದನ್ನು ನೆನಪಿಟ್ಟುಕೊಳ್ಳಿ. ಅಹಂಕಾರದ ಮಾತುಗಳು ಯಾರಿಗೂ ಶೋಭೆ ತರುವುದಿಲ್ಲ ಎಂದು ಟಾಂಗ್ ನೀಡಿದ್ದಾರೆ.  
 
ಕಾಂಗ್ರೆಸ್ ಪಕ್ಷ ಮೊದಲು ಅಧಿಕಾರಕ್ಕೆ ಬರಲಿ. ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಆತುರಾತುರವಾಗಿ ನಾನೇ ಮುಂದಿನ ಸಿಎಂ ಎನ್ನುವ ಹೇಳಿಕೆ ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬಿಹಾರದಲ್ಲಿ ಸೋಲಿನ ಸುಳಿವು ಸಿಗುತ್ತಿದ್ದಂತೇ ಚುನಾವಣೆ ಆಯೋಗವೇ ಎನ್ ಡಿಎ ಗೆಲ್ಲಿಸಿರೋದು ಎಂದ ಕೈ ನಾಯಕ

ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟಿಸಿ ಡಾ ಉಮರ್ ನಬಿ ಮನೆಯೇ ಧ್ವಂಸ video

ಬನ್ನೇರುಘಟ್ಟದಲ್ಲಿ ಪ್ರವಾಸೀ ಮಹಿಳೆಯ ಮೇಲೆ ಚೀತಾ ದಾಳಿ: ಭಯಾನಕ ವಿಡಿಯೋ ಇಲ್ಲಿದೆ

Bihar election result 2025: ಲಾಲೂ ಪ್ರಸಾದ್ ಯಾದವ್ ಇಬ್ಬರು ಪುತ್ರರ ಕತೆ ಏನಾಗಿದೆ ನೋಡಿ

ಮುಂದಿನ ಸುದ್ದಿ
Show comments