Webdunia - Bharat's app for daily news and videos

Install App

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

Webdunia
ಸೋಮವಾರ, 23 ಡಿಸೆಂಬರ್ 2019 (11:32 IST)
ಜಾರ್ಖಂಡ್ : ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಇದರಲ್ಲಿ ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ  ಬಹುಮತ  ಲಭಿಸಿರುವುದರ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದೆ .



ಇಂದು ಮತೆಣಿಕೆ ಕಾರ್ಯ ನಡೆದಿದ್ದು ಇದರಲ್ಲಿ 81 ವಿಧಾನಸಭಾ ಕ್ಷೇತ್ರದಲ್ಲಿ 43ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರೆ,  27 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.


81 ವಿಧಾನಸಭೆ ಸ್ಥಾನದ ಬಲಾಬಲದಲ್ಲಿ 41 ಮ್ಯಾಂಜಿಕ್ ನಂಬರ್ ಆಗಿದ್ದು, ಜೆಎಂಎಂ-ಕಾಂಗ್ರೆಸ್-ಆರ್ಜೆಡಿ ಮೈತ್ರಿಗೆ 43ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ದೊರಕಿದ್ದು, ಆ ಮೂಲಕ ಸರಳ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

ಮುಂದಿನ ಸುದ್ದಿ
Show comments