ಜಿಗ್ನೇಶ್ ಮೇವಾನಿ ಕಾರ್ಯಕ್ರಮದಲ್ಲಿ ಹಣ ಹಂಚಿಕೆ ಆರೋಪ

Webdunia
ಶನಿವಾರ, 7 ಏಪ್ರಿಲ್ 2018 (12:22 IST)
ಬೆಂಗಳೂರು: ನಿನ್ನೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಪಾಲ್ಗೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಹಣ ಹಂಚಿಕೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.
 

ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೇವಾನಿ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಕಾರ್ಯಕ್ರಮ ಮುಗಿದ ಬಳಿಕ ಹಣ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತಾದ ವಿಡಿಯೋ ಒಂದು ವೈರಲ್ ಆಗಿದೆ. ಶಾಸಕ ಇಕ್ಬಾಲ್ ಅನ್ಸಾರಿ ಆಪ್ತರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಇದೀಗ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಯಾಯಿತು 13ವರ್ಷಗಳ ನೋವು: ದಯಾಮರಣ ಪಡೆದ ಹರೀಶ್ ರಾಣಾ ಇನ್ನಿಲ್ಲ

ರಾಜ್ಯ ಹವಾಮಾನದಲ್ಲಿ ಭಾರೀ ಬದಲಾವಣೆ, ಬೆಂಗಳೂರಿನಲ್ಲಿ ಮಳೆಯಾಗುತ್ತಾ

ಕೇರಳ: ನಾಮಪತ್ರ ಸಲ್ಲಿಸಿದ ಎನ್‌ಡಿಡ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ವಿರುದ್ಧ ಇದೆಂಥಾ ಆರೋಪ

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ, ನಾಪತ್ತೆಯಾದ ಮಾಜಿ ಶಾಸಕ ಪುತ್ರ ರಾಜು ಬೋಳಶೆಟ್ಟಿ ಕೊಲೆ ಶಂಕೆ

ದೆಹಲಿ ವಿಧಾನಸಭಾ ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ, ಪ್ರಧಾನಿ, ಗೃಹ ಸಚಿವರಿಗೆಯೇ ಸಂದೇಶ

ಮುಂದಿನ ಸುದ್ದಿ
Show comments