Daily Horoscope
✕

ಕೇರಳ ರೈಲಿಗೆ ಬೆಂಕಿ ಹಚ್ಚಿದ ಜಿಹಾದಿ ಆರೋಪಿ ಬಂಧನ

Webdunia
ಸೋಮವಾರ, 2 ಅಕ್ಟೋಬರ್ 2023 (17:48 IST)
ಕೇರಳದ ರೈಲಿಗೆ ಬೆಂಕಿ ಹಚ್ಚಿದ ಘಟನೆಯು ಜಿಹಾದಿ ಭಯೋತ್ಪಾದಕ ಕೃತ್ಯವಾಗಿದೆ ಎಂದು NIA ಹೇಳಿಕೆಯಲ್ಲಿ ತಿಳಿಸಿದೆ. ಈ ಪ್ರಕರಣದ ಏಕೈಕ ಆರೋಪಿ, ಸ್ವಯಂ ಉಗ್ರಗಾಮಿ ಶಾಹೀನ್ ಬಾಗ್ ನಿವಾಸಿಯಾಗಿದ್ದಾನೆ. ಈತ ಜನರನ್ನು ಕೊಲ್ಲುವ ಉದ್ದೇಶದಿಂದ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್‌ನ ಬೋಗಿಗೆ ಬೆಂಕಿ ಹಚ್ಚಿದ್ದಾನೆ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ತಿಳಿಸಿದೆ.ರೈಲಿನಲ್ಲಿ  ಮಗು ಸೇರಿದಂತೆ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದರು. ಈ ಸಂಬಂಧ ಆರೋಪಿ ಶಾರುಖ್ ಅಲಿಯಾಸ್ ಶಾರುಖ್ ಸೈಫಿ  ವಿರುದ್ಧ ಐಪಿಸಿ, ಯುಎ (ಪಿ) ಎ ಆಕ್ಟ್, ರೈಲ್ವೇಸ್ ಆಕ್ಟ್ ಮತ್ತು ಪಿಡಿಪಿಪಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments