Daily Horoscope
✕

ಜಿಂದಾಲ್ ಪ್ರಕರಣ: ಬಿಜೆಪಿ ಪಾದಯಾತ್ರೆಗೆ ಶಾಮನೂರು ಕಿಡಿ

Webdunia
ಮಂಗಳವಾರ, 18 ಜೂನ್ 2019 (15:31 IST)
ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ನೀಡಿಕೆ ವಿಚಾರವಾಗಿ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ  ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದು, ಜಿಂದಾಲ್ ಗೆ ಭೂಮಿ ನೀಡಬೇಕು ಎನ್ನುವ ವಿಷಯ ಇದು ಹಿಂದೆ ಬಿಜೆಪಿಯವರ ಕಾಲದಲ್ಲಿ ಆಗಿರೋದು. ಜೆಡಿಎಸ್ , ಕಾಂಗ್ರೆಸ್ ನವರು ಮಾಡಿರೋದಲ್ಲ. 
ಈ ಬಗ್ಗೆ ಪರಾಮರ್ಶೆಗೆ ಸಂಪುಟ ಉಪಸಮಿತಿ ರಚಿಸಲಾಗಿದೆ ಎಂದರು.  

ಉಪಸಮಿತಿಯಲ್ಲಿ ಎಲ್ಲರು ಹಿರಿಯರು ಇದ್ದಾರೆ. ಅವರೇ ಒಳ್ಳೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಇನ್ನು, ಜಿಂದಾಲ್ ಪ್ರಕರಣ ವಿರುದ್ಧ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಬಿಜೆಪಿ ಪಾದಯಾತ್ರೆಗೆ  ಶಾಮನೂರು ಟೀಕೆ ಮಾಡಿದ್ದಾರೆ. ಅವರು ಪಾದಯಾತ್ರೆ ಮಾಡಲಿ. ಇದರಿಂದ ರೋಗವಾದ್ರು ದೂರವಾಗುತ್ತವೆ. ಹೀಗಂತ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಟೀಕೆ ಮಾಡಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments