Daily Horoscope
✕

ಸರ್ಕಾರದಿಂದಲೇ ಉದ್ಯೋಗ ಮೇಳ ಎಲ್ಲಿ? ಯಾವಾಗ?

Webdunia
ಶನಿವಾರ, 30 ಡಿಸೆಂಬರ್ 2023 (10:05 IST)
ಬೆಂಗಳೂರು: ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಸರ್ಕಾರದ ವತಿಯಿಂದಲೇ ಉದ್ಯೋಗ ಮೇಳ ಆಯೋಜಿಸಲು ಮುಂದಾಗಿದೆ.

ಚುನಾವಣೆ ವೇಳೆ ನೀಡಿದ್ದ ಭರವಸೆಯಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ ಉದ್ಯೋಗ ಮೇಳ ನಡೆಸಲು ತೀರ್ಮಾನಿಸಿದೆ. ಯುವ ಜನರನ್ನು ಸೆಳೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಮುಂದಾಗಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ‍್ಳಲಾಗಿದೆ.

ಇನ್ನು, ಈ ಉದ್ಯೋಗ ಮೇಳ ನಡೆಯುವುದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ. ಜನವರಿ ಕೊನೆಯ ವಾರದಲ್ಲಿ ಉದ್ಯೋಗ ಮೇಳ ಆಯೋಜಿಸಲು ಸರ್ಕಾರ ಚಿಂತನೆ ನಡೆಸಿದೆ.

ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲು 6 ಸಚಿವರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಖಾಸಗಿ ಮತ್ತು ಸರ್ಕಾರಿ ವಲಯದಲ್ಲಿ ಉದ್ಯೋಗ ಖಾಲಿಯಿರುವ ಕಡೆಗೆ ಭರ್ತಿಗೆ ಈ ಉದ್ಯೋಗ ಮೇಳ ಸಹಾಯವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments