JOB NEWS : ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Webdunia
ಶನಿವಾರ, 23 ಮೇ 2020 (18:22 IST)
ವಿವಿಧ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಹಾವೇರಿ ಜಿಲ್ಲಾ ಆಸ್ಪತ್ರೆಯ ಕೋವಿಡ್-19 ವಿ.ಆರ್.ಡಿ.ಎಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು  ಮೆಡಿಕಲ್ ರಿಸರ್ಚ್ ಸೈಟಿಂಸ್ಟ್, ವೈದ್ಯಕೀಯೇತರ ರಿಸರ್ಚ್ ಸೈಂಟಿಸ್ಟ್, ರಿಸರ್ಚ್ ಅಸಿಸ್ಟೆಂಟ್ ಹಾಗೂ ಲ್ಯಾಬೋಟರಿ ಟೆಕ್ನಿಷಿಯನ್ ಹುದ್ದೆಗಳಿಗೆ ನೇರ ಸಂದರ್ಶನ ಅಥವಾ ಸ್ಕೈಪ್ ಮೂಲಕ ಸಂದರ್ಶನಕ್ಕೆ ಹಾಜರಾಗಲು ಜಿಲ್ಲಾಧಿಕಾರಿ ಹಾಗೂ ನೇಮಕಾತಿ ಸಮಿತಿ ಅಧ್ಯಕ್ಷ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

ನೇರ ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗದವರು ಸ್ಕೈಪ್ ಮೂಲಕ  ಸಂದರ್ಶನಕ್ಕೆ ಅವಕಾಶವಿದೆ. ಶೈಕ್ಷಣಿಕ ದಾಖಲೆ ಹಾಗೂ ಅನುಭವ ದಾಖಲೆಗಳನ್ನು ಜಿಲ್ಲಾ ಆಸ್ಪತ್ರೆಯ ಮೈಕ್ರೋಬಯಾಲಜಿಸ್ಟ್ ಡಾ.ಶ್ಯಾಮಲಾ ವಾಟ್ಸಾಪ್ ನಂಬರ್ ಗೆ 9480552285 ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು  ಅಗತ್ಯ ದಾಖಲೆಗಳೊಂದಿಗೆ ಮೇ 26 ರಿಂದ ಜೂನ್ 2 ರ ವರೆಗೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು ಅಥವಾ ಸ್ಕೈಪ್  ಆಪ್ ಮೂಲಕ ಸಂದರ್ಶನಕ್ಕೆ ಹಾಜರಾಗಲು ಸದರಿ ದಿನಾಂಕಗಳ ಸಂಜೆ 6 ಗಂಟೆಯೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ 08375-249044/245015 ಸಂಪರ್ಕಿಸಬಹುದು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments