ಕೆಪಿಎಸ್ ಸಿ ನೇಮಕಾತಿ: ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Webdunia
ಸೋಮವಾರ, 2 ಮಾರ್ಚ್ 2020 (10:27 IST)
ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಬೆಂಗಳೂರು ಮಹಾನಗರ ಪಾಲಿಕೆಯ ವಿವಿಧ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅರ್ಜಿ ಆಹ್ವಾನಿಸಿದೆ.


28 ಕ್ಕೂ ಹೆಚ್ಚು ಇಲಾಖೆಗಳಲ್ಲಿ ಹುದ್ದೆಗಳು ಖಾಲಿಯಿದ್ದು ಆನ್ ಲೈನ್ ಮೂಲಕ ಮಾರ್ಚ್ 9 ರಿಂದ ಏಪ್ರಿಲ್ 9 ರೊಳಗಾಗಿ www.kpsc.kar.nic.in ಎಂಬ ವೆಬ್ ಸೈಟ್ ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದಾಗಿದೆ. ದ್ವಿತೀಯ ಪಿಯುಸಿ ಅಥವಾ ಸಮಾನ ವಿದ್ಯಾರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ವೇಳೆ ಅಂಪಟ್ಟಿ, ಕನ್ನಡ ಮಾಧ‍್ಯಮ, ಗ್ರಾಮೀಣ ಮಾಧ‍್ಯಮ ಅಭ್ಯರ್ಥಿಗಳ ಮೀಸಲಾತಿ ಇದ್ದು, ಪ್ರಮಾಣ ಪತ್ರ ಒದಗಿಸಬೇಕು.

ಸಾಮಾನ್ಯ ವರ್ಗದವರಿಗೆ ಅರ್ಜಿ ಶುಲ್ಕ 635 ರೂ., ಹಿಂದುಳಿದ ವರ್ಗದವರಿಗೆ 335 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 85 ರೂ., ಎಸ್ ಸಿ/ಎಸ್ ಟಿ/ಪಿಡಬ್ಲ್ಯು/ ಪ್ರವರ್ಗ-1 ಅಭ್ಯರ್ಥಿಗಳಿಗೆ 35 ರೂ. ಅರ್ಜಿ ಶುಲ್ಕವಿದೆ. ಇದನ್ನು ಆಫ್ ಲೈನ್ ಚಲನ್‍ ಮೂಲಕ ಅಥವಾ ಆನ್ ಲೈನ್ ಮೂಲಕ ಪಾವತಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments