Webdunia - Bharat's app for daily news and videos

Install App

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ

Webdunia
ಭಾನುವಾರ, 10 ಮೇ 2020 (09:05 IST)
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೆ ಒಂದು ಉತ್ತಮ ಅವಕಾಶ ಎದುರಾಗಿದೆ. ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ವಿವರಗಳಿಗಾಗಿ ಇಲ್ಲಿ ನೋಡಿ.

 

ಸಶಸ್ತ್ರ ಪೊಲೀಸ್ ಪಡೆ, ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 4012 ಹುದ್ದೆಗಳಿದ್ದು, ಈ ಪೈಕಿ 1002 ಹೈದರಾಬಾದ್ ಕರ್ನಾಟಕ ವಿಭಾಗದಲ್ಲಿರುತ್ತವೆ. ಮೇ 20 ರಿಂದ ಜೂನ್ 22 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು www.ksp.gov.in  ಗೆ ಲಾಗಿನ್ ಆಗಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments