Daily Horoscope
✕

ಜೋಧ್‌ಪುರ ಹಿಂಸಾಚಾರ: 97 ಜನರ ಬಂಧನ

Webdunia
ಬುಧವಾರ, 4 ಮೇ 2022 (20:33 IST)
ಜೋಧ್‌ಪುರದಲ್ಲಿ ಈದ್‌ ಸಂಭ್ರಮದ ಮೊದಲು ಹಿಂಸಾಚಾರ ಭುಗಿಲೆದ್ದಿತು. ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಭಾರೀ ಪೊಲೀಸ್ ಬಂದೋಬಸ್ತ್ ನಡುವೆ ಇದುವರೆಗೆ 97 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಇಲ್ಲಿ ಉನ್ನತ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುವ ಪ್ರತಿಯೊಂದು ಸಣ್ಣ ಘಟನೆಗಳ ಮೇಲೆ ನಿಗಾ ಇಡಲಾಗಿದೆ. ಜೋಧ್‌ಪುರದಲ್ಲಿ ಸಂಭವಿಸಿದ ಘಟನೆಗಳಿಗೆ ಸಂಬಂಧಿಸಿದಂತೆ ಒಟ್ಟು 97 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಜನತಾ ಪಕ್ಷದ ರಾಜಸ್ಥಾನದ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಅವರು ಜೋಧ್‌ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಘಟನೆಗಳ ಬಗ್ಗೆ ತನಿಖೆಯನ್ನು ಪ್ರಾರಂಭಿಸಲು ಮತ್ತು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸರ್ಕಾರಕ್ಕೆ ತಿಳಿಸಲು ಅಗತ್ಯ ಸೂಚನೆಗಳನ್ನು ನೀಡುವಂತೆ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರಿಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments