Webdunia - Bharat's app for daily news and videos

Install App

ಜೋಗ ಜಲಪಾತ ಮುಂಗಾರಿನ ವಿಸ್ಮಯ !

Webdunia
ಮಂಗಳವಾರ, 14 ಜೂನ್ 2022 (13:43 IST)
ಶಿವಮೊಗ್ಗ : ವಿಶೇಷವಾಗಿ ಪ್ರವಾಸಿಗರ ಕಣ್ಮನ ಸೆಳೆಯುವ ವಿಶ್ವ ವಿಖ್ಯಾತ ಜೋಗ ಜಲಪಾತದಲ್ಲಿ ಮತ್ತೊಂದು ಕೌತುಕ ಸೃಷ್ಟಿಯಾಗಿದೆ.

ಜಲಪಾತದಲ್ಲಿ ಮೇಲಿನಿಂದ ಕೆಳಗೆ ಬೀಳುತ್ತಿದ್ದ ನೀರು, ಗಾಳಿಯ ರಭಸಕ್ಕೆ ಮತ್ತೆ ಮೇಲಕ್ಕೆ ವಾಪಸ್ಸಾಗುತ್ತಿರುವಂತೆ ಭಾಸವಾಗುತ್ತಿದೆ. ಈ ದೃಶ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಈ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದೆ. 

ಈ ಹಿಂದೆ ಜೋಗ ಜಲಪಾತದಲ್ಲಿ ಕೇವಲ ರಾಜ ಜಲಪಾತದ ನೀರು ಈ ರೀತಿ ಮೇಲಕ್ಕೆ ಹೋಗುತ್ತಿತ್ತು. ಆದರೆ ಈ ಬಾರಿ ರಾಜ, ರಾಣಿ, ರೋರರ್, ರಾಕೆಟ್ ಜಲಪಾತದ ನೀರು ಗಾಳಿಯ ರಭಸಕ್ಕೆ ಮೇಲಕ್ಕೆ ಚಿಮ್ಮುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments