ಧಾರವಾಡ : ಭವ್ಯವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವುದರೊಂದಿಗೆ ನಮ್ಮ ದೇಶವನ್ನು ವಿಶ್ವದ ನಾಯಕನನ್ನಾಗಿ ಮಾಡುವ ಕರ್ತವ್ಯದ ಸಮಯವಾಗಿದೆ.
ಸಾರ್ವಜನಿಕರು ಈ ಕರ್ತವ್ಯದಲ್ಲಿ ಪಾಲ್ಗೊಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.
ಕರ್ನಾಟಕ ಶಿಕ್ಷಣ ಮಂಡಳಿಯ ಕೆ ಇ ಬೋರ್ಡ್ ಕಾಂಪೋಸಿಟ್ ಪ್ರಿ-ಯೂನಿವರ್ಸಿಟಿ ಕಾಲೇಜಿನ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.