ಎನ್ ವೈ ಗೋಪಾಲಕೃಷ್ಣ ಕಾಂಗ್ರೆಸ್‌ ಸೇರ್ಪಡೆ

Webdunia
ಮಂಗಳವಾರ, 4 ಏಪ್ರಿಲ್ 2023 (16:00 IST)
ಬಿಜೆಪಿ ಶಾಸಕರಾಗಿದ್ದ ಎನ್.ವೈ.ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್,ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆ ಆದರು ಡಿಕೆಶಿವಕುಮಾರ್ ಗೋಪಾಲಕೃಷ್ಣ ಅವರಿಗೆ ಪಕ್ಷದ ಭಾವುಟ ಕೊಟ್ಟು ಸ್ವಾಗತ ಮಾಡಿಕೊಂಡರು. ನಂತರ ಮಾತನಾಡಿದ ಡಿಕೆಶಿವಕುಮಾರ್ ಗೋಪಾಲಕೃಷ್ಣ ಬಿಜೆಪಿಗೆ ರಿಸೈನ್ ಮಾಡಿದ್ರು,ಈಗ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗ್ತಿದ್ದಾರೆ. ಶಿವಲಿಂಗೇಗೌಡರು ರಾಜೀನಾಮೆಸಲ್ಲಿಸಿದ್ದಾರೆ.ಅವರು 9 ರಂದು ಕ್ಷೇತ್ರಕ್ಕೆ ಬನ್ನಿ ಎಂದಿದ್ದಾರೆ ಎಂದಿದ್ದಾರೆ.ಈಗ ಗೋಪಾಲಕೃಷ್ಣ ಈಗ ಸೆರುತ್ತಿದ್ದಾರೆ.ಜೆಡಿಎಸ್ ಶಾಸಕರು ಬರುತ್ತಿದ್ದಾರೆ.ಅಧಿಕಾರ ಬದಲಾವಣೆಗೆ ಜನ ತೀರ್ಮಾನಿಸಿದ್ದಾರೆ ಎಂದು ಹೇಳಿದರು.ಇನ್ನೂ ಗೋಪಾಲಕೃಷ್ಣ ಅವರು ಮಾತನಾಡಿ ಕಾಂಗ್ರೆಸ್‌ ಕಚೇರಿಯ ಹತ್ತುವಕ್ಕಿಂತ ಮೊದಲು ಕೈ ಮುಗಿದು ಹತ್ತಿದ್ದೇವೆ.ನಮ್ಮ ತಾಯಿ ಅವರು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟು ಯಾವ ಪಕ್ಷಕ್ಕು ಸೇರುವುದಿಲ್ಲ ಎಂದು ಹೇಳಿದರು.1997 ರಲ್ಲಿ ನನಗೆ ಕಾಂಗ್ರೆಸ್‌ ಪಕ್ಷ ಟಿಕೇಟ್ ಕೊಟ್ಟಿತು.ಅವಾಗ ಗೆದ್ದು ನಾಲ್ಕು ಭಾರಿ ಶಾಸಕನಾಗಿದ್ದೇನೆ.ಅಲ್ಲಿಂದ ನಾನು ಹಿಂದೆ ತಿರುಗಿ ನೋಡೆಯಿಲ್ಲ.ಅನಿವಾರ್ಯ ಕಾರಣದಿಂದ ಬಿಜೆಪಿ ಸೆರಿಕೊಂಡೆ ಇನ್ನೂ ಯಾವುದೇ ಸಂದರ್ಭದಲ್ಲಿ ದುಡಿಕಿ ನಿರ್ಧಾರ ಕೈಗೊಳ್ಳುವುದಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಮುಂದಿನ ಸುದ್ದಿ
Show comments