Webdunia - Bharat's app for daily news and videos

Install App

ಪತ್ನಿ ಫೋನ್ ಮೇಲೆ ಕಣ್ಣುಹಾಕಿದರೆ ಜೋಕೆ- ಚತ್ತೀಸಘಡ ಹೈಕೋರ್ಟ್

Webdunia
ಬುಧವಾರ, 18 ಅಕ್ಟೋಬರ್ 2023 (16:22 IST)
ಪತ್ನಿ ಹೆಚ್ಚಾಗಿ ಫೋನ್ ನಲ್ಲೇ ಇರ್ತಾಳೆ, ಅಥವಾ ಸುಖಾಸುಮ್ಮನೆ ಪತ್ನಿ ಏನು ಮಾತಾಡುತ್ತಾಳೆ ಎಂದು ಆಕೆಗೆ ಅರಿವಿಲ್ಲದೆ ಗಂಡ ಫೋನ್ ಕಾಲ್ ರೆಕಾರ್ಡ್ ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಚತ್ತೀಸಘಡ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ಇದು ಆರ್ಟಿಕಲ್ 21ರ ಉಲ್ಲಂಘನೆಯಾಗಿದ್ದು  ಈ ನಡೆಯಿಂದ ಮಹಿಳೆಯ ಖಾಸಗಿತನ ಹಕ್ಕಿನ ಉಲ್ಲಂಘನೆ ಎಂದು ಹೈಕೋರ್ಟ್ ಸ್ಪಷ್ಟನೆಯನ್ನ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments