Daily Horoscope
✕

ಜೋಶಿ ವಿರುದ್ದ ಹೆಚ್ ಡಿ ಕೆ ಗರಂ

Webdunia
ಶನಿವಾರ, 4 ಫೆಬ್ರವರಿ 2023 (21:10 IST)
ಸಿಡಿ ಯಾತ್ರೆ ಎಂದು ಬಿಜೆಪಿ ಅವರು ಇಟ್ಟುಕೊಳ್ಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗೆ ಟಾಂಗ್ ನೀಡಿದ್ದಾರೆ.ಪಂಚರತ್ನ ಅಲ್ಲಾ ನವಗ್ರಹ ಎಂದು ಜೆಡಿಎಸ್ ನವರು ಹೆಸರು ಇಟ್ಟುಕೊಳ್ಳಬೇಕು ಎಂಬ ಪ್ರಲ್ಹಾದ್ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ ಪ್ರಲ್ಹಾದ್ ಜೋಶಿ ಅವರು ನಮ್ಮ ಪಕ್ಷದ ನಾಯಕರ ಸಿಡಿ ಸಂಕಲ್ಪ ಎಂದು ಹೆಸಿರಿಟ್ಟು ಯಾತ್ರೆ ಮಾಡಲಿ. ಸಿಡಿ ಯಾತ್ರೆ ಎಂದು ಇಟ್ಟುಕೊಳ್ಳಲಿ, ಅವಾಗ ನಾವು ನವಗ್ರಹ ಯಾತ್ರೆ ಎಂದು ಬದಲಾವಣೆ ಮಾಡಿಕೊಳ್ಳುತ್ತೇವೆ, ಇನ್ನೂ ಕೇಂದ್ರ ಮಂತ್ರಿಯಾಗಿ ಉತ್ತರ ಕರ್ನಾಟಕಕ್ಕೆ ಜೋಶಿ ಅವರು  ಏನು ಕೊಡುಗೆ ಕೊಟ್ಟಿದ್ದಾರೆ. ನಮ್ಮ ಕುಟುಂಬದ ಬಗ್ಗೆ ಮಾತನಾಡುವುದಕ್ಕೆ ನೈತಿಕತೆ ಇಲ್ಲ. ಕುಟುಂಬದಲ್ಲಿ ಅಧಿಕಾರದ ಸ್ಥಾನಕ್ಕಾಗಿ ಆಸೆ ಇದ್ದೇ ಇರುತ್ತೇ. ಅವುಗಳನ್ನೆಲ್ಲವನ್ನು ನಾವು ಕೂತು ಚರ್ಚೆ ಮಾಡುತ್ತೇವೆ ಎಂದು ಪ್ರಲ್ಹಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments