ಪತಿ ಕಿರುಕುಳದಿಂದ ಬೇಸತ್ತು ಪತ್ರಕರ್ತೆ ಆತ್ಮಹತ್ಯೆ

Webdunia
ಶುಕ್ರವಾರ, 25 ಮಾರ್ಚ್ 2022 (09:50 IST)
ಬೆಂಗಳೂರು: ಪತಿ ಕಿರುಕುಳದಿಂದ ಬೇಸತ್ತು ಪತ್ರಕರ್ತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.

ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ 36 ವರ್ಷದ ಶ್ರುತಿ ಆತ್ಮಹತ್ಯೆ ಮಾಡಿಕೊಂಡವರು. ಪತಿ-ಪತ್ನಿ ಇಬ್ಬರೂ ಕೇರಳ ಮೂಲದವರಾಗಿದ್ದು, ಇಲ್ಲಿ ಕೆಲಸದ ನಿಮಿತ್ತ ನೆಲೆಸಿದ್ದರು.

ಪತಿ ಸಂಬಳ ವಿಚಾರವಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಜಗಳವಾಗುತ್ತಲೇ ಇತ್ತು. ಪತ್ನಿಯ ನಡುವಳಿಕೆ ಬಗ್ಗೆ ಸಂಶಯ ಹೊಂದಿದ್ದ ಪತಿ ಮನೆಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದಲ್ಲದೆ, ಪತ್ನಿ ಕಾಲ್ ರೆಕಾರ್ಡ್ ಮಾಡಿಕೊಳ್ಳುತ್ತಿದ್ದ. ಹಿಂಸೆ ಮಿತಿ ಮೀರಿದಾಗ ಶ್ರುತಿ ಪೋಷಕರ ಬಳಿ ಹೇಳಿಕೊಂಡಿದ್ದಳು. ಇದೀಗ ಆತನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡು ಪತಿ, ಪೋಷಕರು ಮತ್ತು ಪೊಲೀಸರಿಗೆ ಪ್ರತ್ಯೇಕ ಡೆತ್ ನೋಟ್ ಬರೆದಿಟ್ಟಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments