Daily Horoscope
✕

ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ಇನ್ನಿಲ್ಲ

Webdunia
ಗುರುವಾರ, 26 ಆಗಸ್ಟ್ 2021 (18:59 IST)
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಪ್ರೆಸ್ ಕ್ಲಬ್ ಮಾಜಿ ಉಪಾಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ (66) ಬೆಂಗಳೂರಿನಲ್ಲಿ ನಿಧನರಾದರು. ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶೇಷವಾಗಿ ರಂಗಭೂಮಿಗೆ ವಿಶೇಷ ಕೊಡುಗೆ ನೀಡಿದ್ದ ಗುಡಿಹಳ್ಳಿ, ಪ್ರಜಾವಾಣಿ ಪತ್ರಿಕೆಯಲ್ಲಿ ಸುಧೀರ್ಘ ಅವಧಿಗೆ ಕೆಲಸ ಮಾಡಿದವರು.
ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ದುಡಿದವರು. ಕೆಯುಡಬ್ಲ್ಯೂಜೆ ಸಂಘಟನೆಯಲ್ಲಿ ಅವರ‌ ಸೇವೆ ಮರೆಯಲಾಗದು ಎಂದು ಶ್ಲಾಘಿಸಿರುವ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ಪ್ರಾರ್ಥಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments