ಜೂ. 21ಕ್ಕೆ ಮೈಸೂರಿಗೆ ಬರ್ತಾರೆ ಪಿಎಂ

Webdunia
ಶನಿವಾರ, 21 ಮೇ 2022 (21:11 IST)
ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಈ ಬಾರಿ ದೇಶದ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಬಗ್ಗೆ ಪ್ರಧಾನಿ ಕಾರ್ಯಾಲಯ ದೃಢಪಡಿಸಿದ್ದು , ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ..ರವಿಕುಮಾರ್ ಅವರು ಬರೆದ ಪತ್ರದಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಪಿಎಂಒ ಅವರು.. ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿ ಮಾಡಲು ಆಹ್ವಾನಿಸಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್‌ನಲ್ಲಿ ನರಸಿಂಹಸ್ವಾಮಿ ದೇಗುಲದಲ್ಲಿ ಯೋಗ ದಿನಾಚರಣೆ ಕುರಿತು ಪೋಸ್ಟರ್ ಬಿಡುಗಡೆ ಮಾಡಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments