Webdunia - Bharat's app for daily news and videos

Install App

ತುಟಿ ಕಚ್ಚಿದ ಕೇಸ್ ವಿಚಾರಣೆ ವೇಳೆ ಸ್ವಾರಸ್ಯಕರ ಪ್ರಶ್ನೆ ಕೇಳಿದ ಜಡ್ಜ್: Video

Krishnaveni K
ಶುಕ್ರವಾರ, 27 ಫೆಬ್ರವರಿ 2026 (11:16 IST)
Photo Credit: X
ಬೆಂಗಳೂರು: ತುಟಿ ಕಚ್ಚಿದ ವಿಚಿತ್ರ ಪ್ರಕರಣವೊಂದರ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ಲಾಯರ್ ನಡುವಿನ ಸಂಭಾಷಣೆ ಈಗ ವೈರಲ್ ಆಗಿದೆ.
 

ಕೆಲವೊಮ್ಮೆ ಕೋರ್ಟ್ ಗೆ ಎಂಥಾ ವಿಚಿತ್ರ ಮತ್ತು ವಿಶೇಷ ಪ್ರಕರಣಗಳು ಬರುತ್ತವೆ ನೋಡಿ. ಮೊನ್ನೆಯಷ್ಟೇ ಗಂಡ-ಹೆಂಡತಿ ಲಟ್ಟಣಿಗೆಯಲ್ಲಿ ಹೊಡೆದಿದ್ದರ ಪ್ರಕರಣದ ವಿಚಾರಣೆ ನಡೆಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಈ ಬಾರಿ ಇಬ್ಬರು ಕಿತ್ತಾಡಿಕೊಂಡು ತುಟಿ ಕಚ್ಚಿದ ಪ್ರಕರಣದ ವಿಚಾರಣೆ ನಡೆದ ವಿಡಿಯೋ ವೈರಲ್ ಆಗಿದೆ. ವಕೀಲರು ಪ್ರಕರಣದ ವಿವರಣೆಯನ್ನು ನ್ಯಾಯಾಧೀಶರ ಮುಂದಿಡುತ್ತಿದ್ದರು. ಈ ವೇಳೆ ಪ್ರಕರಣದ ವಿವರಣೆ ಓದುತ್ತಿದ್ದ ನ್ಯಾಯಾಧೀಶರಿಗೆ ಒಂದು ಅನುಮಾನ ಬರುತ್ತದೆ.

‘ನನಗೆ ಒಂದು ಡೌಟು, ನೀವ್ಯಾಕೆ ದೂರುದಾರರ ತುಟಿ ಕಚ್ಚಲು ಹೋದಿರಿ’ ಎಂದು ಕೇಳುತ್ತಾರೆ. ಈ ವೇಳೆ ವಕೀಲರಿಗೂ ನಗುವೋ ನಗು. ಅತ್ತ ನ್ಯಾಯಾಧೀಶರೂ ಇದನ್ನು ತಮಾಷೆಯಾಗಿ ಪ್ರಶ್ನೆ ಮಾಡಿರುತ್ತಾರೆ. ಬಳಿಕ ಪ್ರಕರಣದ ಮುಂದಿನ ತೀರ್ಪನ್ನು ನ್ಯಾಯಾಧೀಶರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments