Webdunia - Bharat's app for daily news and videos

Install App

ನಾಳೆ ಹಿಜಬ್ ವಿಚಾರಣೆ ಮುಂದೂಡಿಕೆ

Webdunia
ಮಂಗಳವಾರ, 8 ಫೆಬ್ರವರಿ 2022 (18:28 IST)
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ವಿವಾದ ಕುರಿತ ಅರ್ಜಿಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.
 
ಸೋಮವಾರ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.
 
ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸರಕಾರ ಪರ ವಕೀಲರು ಮತ್ತು ಅರ್ಜಿ ಪರ ವಾದಗಳನ್ನುಅಲಿಸಿದ ನ್ಯಾಯಮೂರ್ತಿಗಳು, ನಾಳೆ ಮಧ್ಯಂತರ ಅರ್ಜಿದಾರರ ವಿಚಾರಣೆ ಸಲ್ಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮಾನ ಸಮಾಜ ನಿರ್ಮಾಣಕ್ಕೆ ಒತ್ತು ನೀಡುವ ಪ್ರತಿಜ್ಞೆ, ಹೊಸ ಪಕ್ಷ ಘೋಷಿಸಿದ ಅಹಿಂಸಾ ಚೇತನ್

ದ.ಕನ್ನಡದಲ್ಲಿ ಮಲೇರಿಯಾ ಪ್ರಕರಣಗಳ ಏರಿಕೆ: ಕರಾವಳಿ ಆರೋಗ್ಯದ ಕುರಿತು ಹೊಸ ಆತಂಕ

ಸಿಎಸ್‌ ನಾಡಗೌಡ, ಯಶವಂತರಾಗೌಡ ಸಚಿವ ಸ್ಥಾನ ಕೈತಪ್ಪುವಲ್ಲಿ ನನ್ನ ಪಾತ್ರವಿಲ್ಲ

ರಾಷ್ಟ್ರಧ್ವಜದ ಬದಲು ಭಗವಾಧ್ವಜ ನೀಡಿದಾಗ ಅಮಿತ್ ಶಾ ರಿಯಾಕ್ಷನ್ ಹೇಗಿತ್ತು ನೋಡಿ Video

ಪ್ರತಿಯೊಬ್ಬ ಸಚಿವರೂ ಸಂಸತ್ತಿಗೆ ಹೊಣೆಗಾರರಾಗಿರುತ್ತಾರೆ

ಮುಂದಿನ ಸುದ್ದಿ
Show comments