Webdunia - Bharat's app for daily news and videos

Install App

ಮತ್ತೇ 14 ದಿನ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರಕ್ಕೆ ನಟಿ ಸೋನು ಗೌಡ ಶಿಫ್ಟ್‌

Sampriya
ಸೋಮವಾರ, 25 ಮಾರ್ಚ್ 2024 (14:57 IST)
photo Courtesy Instagram
ಬೆಂಗಳೂರು: ಬಾಲಕಿಯ ಅಕ್ರಮ ದತ್ತು ಪ್ರಕರಣದಲ್ಲಿ ನಟಿ ಸೋನು ಗೌಡ ಅವರುಗೆ ಏಪ್ರಿಲ್ 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ.

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಹಿನ್ನೆಲೆ ಬಿಗ್‌ಬಾಸ್‌ ಕನ್ನಡ ಸೀಸನ್ 9ರ ಸ್ಪರ್ಧಿ ಸೋನು ಶ್ರೀನಿವಾಸ ಗೌಡ ಅವರನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ನಟಿಯನ್ನು ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಿದ್ರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಸೋನು ಗೌಡ ಅವರನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದರು.

ಇಂದು ಕೋರ್ಟ್‌ಗೆ ನಟಿ ಹಾಜರಾಗಿದ್ದು ತನಿ ಈಗ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಟಿ ಮೊಬೈಲ್ ಜಪ್ತಿ ಮಾಡಲಾಗಿದೆ. ಮಗುವಿನ ಜೊತೆ ಮಾಡಿರೋ ರೀಲ್ಸ್ ಡೌನ್ ಲೋಡ್ ಮಾಡಿ ಅದನ್ನು ಪಂಚನಾಮೆಗೆ ಕಳುಹಿಸಲಾಗಿದೆ. ಭಾನುವಾರ ಸೋನು ವಾಸವಿದ್ದ ಅಪಾರ್ಟ್ಮೆಂಟ್ ನಲ್ಲಿ ಅಕ್ಕಪಕ್ಕ ನಿವಾಸಿಗಳ ಹೇಳಿಕೆ ಕೂಡ ಪಡೆಯಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments