Daily Horoscope
✕

ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಮೂವರಿಗೆ ನ್ಯಾಯಾಂಗ ಬಂಧನ

Webdunia
ಮಂಗಳವಾರ, 17 ಆಗಸ್ಟ್ 2021 (18:27 IST)
ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಮನೆ ಆವರಣದಲ್ಲಿ ನಿಲ್ಲಿಸಿದ್ದ ಎರಡು ದುಬಾರಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಂ
ಧಿತರಾಗಿರುವ ಮೂವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. 
ಗಾರ್ವೆಬಾವಿಪಾಳ್ಯದ ಸಾಗರ್ ತಾಪ (19),ಬಂಡೆಪಾಳ್ಯದ ನವೀನ್ ಕಾಳಪ್ಪ (22), ಶ್ರೀಧರ್‍ಗೌಡ (20)ನನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಒಬ್ಬೊಬ್ಬರು ಒಂದೊಂದು ರೀತಿಯ ಗೊಂದಲಕಾರಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಹಾಗೂ ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸಗಳಿದ್ದವು. ಜತೆಗೆ ರೌಡಿಶೀಟರ್ ಕೇಬಲ್ ಸೋಮಶೇಖರ್ ಎಂಬಾತ ಕೃತ್ಯದ ಪ್ರಮುಖ ಸೂತ್ರಧಾರಿ ಎಂಬ ಸುದ್ದಿಯೂ ಹರಿದಾಡುತ್ತಿತ್ತು.
ಆರೋಪಿಗಳು ಈ ಬಗ್ಗೆ ಸಣ್ಣ ಸುಳಿವು ನೀಡಿದ್ದರು. ಹೀಗಾಗಿ, ಈ ಎಲ್ಲ ಮಜಲುಗಳಲ್ಲೂ ತನಿಖೆ ನಡೆಸಬೇಕಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments