Daily Horoscope
✕

ಜುಲೈ 5 ಕ್ಕೆ ರಾಜ್ಯ ಬಜೆಟ್: ಸಿಎಂ ಎಚ್ ಡಿಕೆ ತಯಾರಿ ಶುರು!

Webdunia
ಶನಿವಾರ, 23 ಜೂನ್ 2018 (12:17 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದ ಮೇಲೆ ಸಿಎಂ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ಜುಲೈ 5 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ.

ಹಣಕಾಸು ಸಚಿವರೂ ಆಗಿರುವ ಸಿಎಂ ಕುಮಾರಸ್ವಾಮಿ ಈಗಾಗಲೇ ಸಾಲಮನ್ನಾ ಸೇರಿದಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ನ ಪ್ರಣಾಳಿಕೆಯಲ್ಲಿರುವ ಬಹುತೇಕ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬೇಕಾದಂತಹ ಸಿದ್ಧತೆ ನಡೆಸುತ್ತಿದ್ದಾರೆ.

ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ದಿನಾಂಕ ಘೋಷಣೆಯಾಗಿದ್ದು, ಈಗಿನಿಂದಲೇ ತಯಾರಿಗಳು ಆರಂಭವಾಗಿದೆ. ಈ ಬಾರಿ ವಿಶೇಷವಾಗಿ ಕೃಷಿ, ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆ ನಿರೀಕ್ಷಿಸಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments