Select Your Language

Notifications

webdunia
webdunia
webdunia
webdunia

ಜೂನ್ 19ರಂದು ರಾಜ್ಯ ಸಭೆ ಚುನಾವಣೆ ಹಿನ್ನಲೆ; ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ಜೂನ್ 19ರಂದು ರಾಜ್ಯ ಸಭೆ ಚುನಾವಣೆ ಹಿನ್ನಲೆ; ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು , ಶುಕ್ರವಾರ, 5 ಜೂನ್ 2020 (08:56 IST)
Normal 0 false false false EN-US X-NONE X-NONE

ಬೆಂಗಳೂರು : ಜೂನ್ 19ರಂದು ರಾಜ್ಯ ಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸಭಾ ಅಭ್ಯರ್ಥಿ ಆಯ್ಕೆ ಬಗ್ಗೆ ಇಂದು ಜೆಡಿಎಸ್ ಸಭೆ ನಡೆಸಲಿದೆ.

 

ಇಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ರಾಜ್ಯ ಸಭೆ ಅಭ್ಯರ್ಥಿ ಆಯ್ಕೆ ಬಗ್ಗೆ ಶಾಸಕರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎನ್ನಲಾಗಿದೆ.
 

ಅಲ್ಲದೇ ಹೆಚ್.ಡಿ.ದೇವೇಗೌಡರ ಸ್ಪರ್ಧೆಗೆ ಶಾಸಕರ ಒತ್ತಡ ಹೇರುತ್ತಿದ್ದು, ಆದರೆ ಸದ್ಯ ಸ್ಪರ್ಧೆ ಬಗ್ಗೆ ಯಾವುದೇ ಆಸಕ್ತಿ ತೋರದ ಹೆಚ್.ಡಿ.ಡಿ ತಮ್ಮ ಸ್ಪರ್ಧೆ ಬಗ್ಗೆ ಇಂದು ನಿರ್ಧಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
 

 

 


Share this Story:

Follow Webdunia kannada

ಮುಂದಿನ ಸುದ್ದಿ

ಈ ಕಾರಣಕ್ಕೆ ಭಾರತೀಯರಲ್ಲಿ ಕ್ಷಮೆ ಕೇಳಿದ ಅಮೇರಿಕಾ