Select Your Language

Notifications

webdunia
webdunia
webdunia
webdunia

ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯುಸಿ ರಿಸಲ್ಟ್​

puc reslut karnataka ಕರ್ನಾಟಕ ಪಿಯುಸಿ ಫಲಿತಾಂಶ
bengaluru , ಶುಕ್ರವಾರ, 20 ಮೇ 2022 (14:25 IST)
ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಬಿ.ಸಿ. ನಾಗೇಶ್ ನಿನ್ನೆ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ಈ ವಿಷಯ ತಿಳಿಸಿದ್ದಾರೆ.  ಜೊತೆಗೆ ಇಂದು ಟ್ವೀಟ್ ಮಾಡಿ ಕೂಡ ಮಾಹಿತಿ ನೀಡಿದ್ದಾರೆ.
ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು.
ಮೌಲ್ಯಮಾಪಕರ ಸಂಭಾವನೆ ಹೆಚ್ಚಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ