Webdunia - Bharat's app for daily news and videos

Install App

ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯುಸಿ ರಿಸಲ್ಟ್​

Webdunia
ಶುಕ್ರವಾರ, 20 ಮೇ 2022 (14:25 IST)
ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಬಿ.ಸಿ. ನಾಗೇಶ್ ನಿನ್ನೆ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ಈ ವಿಷಯ ತಿಳಿಸಿದ್ದಾರೆ.  ಜೊತೆಗೆ ಇಂದು ಟ್ವೀಟ್ ಮಾಡಿ ಕೂಡ ಮಾಹಿತಿ ನೀಡಿದ್ದಾರೆ.
ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು.
ಮೌಲ್ಯಮಾಪಕರ ಸಂಭಾವನೆ ಹೆಚ್ಚಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಶಾ ಸಭೆಯಲ್ಲಿ ಕಂಗನಾ ರನೌತ್ ಅಬ್ಬರ: ಸಿನಿಮಾ ಸ್ಟೈಲ್ ನಲ್ಲಿ ಅಧಿಕಾರಿಗಳ ಬೆವರಿಳಿಸಿದ ಸಂಸದೆ Video

ರಾಹುಲ್‌ ಗಾಂಧಿಗೆ ಕೊಟ್ಟ ಮಾತಿನಂತೆ ನಡೆದುಕೊಂಡೆ ಎಂದ ಸಿದ್ದರಾಮಯ್ಯ

ನೇಪಾಳ ಪ್ರವಾಹ: ವಿದೇಶಿ ಪ್ರಜೆ ಸೇರಿದಂತೆ ಇಬ್ಬರ ರಕ್ಷಣೆ

ನೇಪಾಳ ಪ್ರವಾಹ: ಹಗಲು ರಾತ್ರಿ ರಕ್ಷಣಾ ಕಾರ್ಯಚರಣೆ ಜತೆ ಹಗ್ಗದ ಸೇತುವೆ ನಿರ್ಮಾಣ

ಮಲ್ಲಿಕಾರ್ಜುನ ಖರ್ಗೆ ಭಾಷಣ ಸ್ಥಳ ಶುದ್ಧೀಕರಣ, ಬೆಂಗಳೂರಿನಲ್ಲಿ ದಾಖಲಾಗಿದ್ದ ಕೇಸ್‌ ಉತ್ತರಾಖಂಡಕ್ಕೆ ವರ್ಗಾವಣೆ

ಮುಂದಿನ ಸುದ್ದಿ
Show comments