Daily Horoscope
✕

ನಮಗೆ ಐದು ಕೋಟಿ ಕೊಟ್ಟು ಬಿಡಿ: ಬೇಡಿಕೆಯಿಟ್ಟ ಬಿಜೆಪಿ

Sampriya
ಗುರುವಾರ, 6 ಮಾರ್ಚ್ 2025 (20:41 IST)
ಬೆಂಗಳೂರು: ರಾಜ್ಯದ 2025-26ರ ಬಜೆಟ್‍ನಲ್ಲಿ ಪ್ರತಿ ಶಾಸಕರ ವಿಧಾನಸಭಾ ಮತ ಕ್ಷೇತ್ರಗಳಿಗೆ ಶಾಸಕರ ಕ್ಷೇತ್ರಾಭಿವೃದ್ಧಿಗೆ ಈಗಿರುವ ಅನುದಾನಕ್ಕೆ 5 ಕೋಟಿ ಹೆಚ್ಚುವರಿಯಾಗಿ ಸೇರಿಸಿ ಪ್ರಕಟಿಸುವಂತೆ ಬಿಜೆಪಿ- ಜೆಡಿಎಸ್ ಶಾಸಕರು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಇಂದು ಬಿಜೆಪಿ- ಜೆಡಿಎಸ್ ಶಾಸಕರ ನಿಯೋಗವು ಭೇಟಿ ಮಾಡಿ ಈ ಕುರಿತ ಮನವಿ ಸಲ್ಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ್ ಅವರು ಸಹಿ ಮಾಡಿದ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.

ಹೆಚ್ಚುವರಿ ಅನುದಾನವನ್ನು ನಾಳೆ ಮಂಡಿಸುವ ರಾಜ್ಯದ 2025-26ರ ಆಯವ್ಯಯ ಪತ್ರದಲ್ಲಿ ಘೋಷಿಸುವಂತೆ ಮನವಿ ಮಾಡಿದ್ದಾರೆ. ನಮ್ಮೆಲ್ಲರ ಈ ವಿಧಾನಸಭಾ ಕ್ಷೇತ್ರಗಳ ಮೂಲಭೂತ ಸೌಕರ್ಯದ ನಿರ್ಮಾಣ ಕಾರ್ಯಗಳಿಗೆ, ರಸ್ತೆ ನಿರ್ಮಾಣ, ಮೂಲಭೂತ ಅಭಿವೃದ್ಧಿ ಸೌಕರ್ಯಗಳಿಗೆ ಎಂದು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನವನ್ನು ಇದೇ ಬಜೆಟ್‍ನಲ್ಲಿ ಘೋಷಿಸಿ ಒದಗಿಸಬೇಕೆಂದು ವಿನಂತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments