Daily Horoscope
✕

ಕೆ.ಹೆಚ್. ಮುನಿಯಪ್ಪ ಕಾಂಗ್ರೆಸ್ ಗೆ ಗುಡ್ ಬೈ ಬಗ್ಗೆ ಪ್ರತಿಕ್ರಿಯೆ

Webdunia
ಶನಿವಾರ, 2 ಜುಲೈ 2022 (16:30 IST)
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಹೆಚ್ ಮುನಿಯಪ್ಪ ( KH Muniyappa ) ಅವರು, ನಾನು ಕಾಂಗ್ರೆಸ್ ಪಕ್ಷದಿಂದ ದೂರುವಿದ್ದ ಮಾತ್ರಕ್ಕೆ ಪಕ್ಷ ಬಿಡುತ್ತಿದ್ದೇನೆ ಎಂಬುದು ಸುಳ್ಳು. ಬಿಜೆಪಿ ಪಕ್ಷವನ್ನು ಸೇರುತ್ತಿಲ್ಲ. ಕೋಲಾರದ ಜನತೆ ನನ್ನನ್ನು 30 ವರ್ಷ ಬೆಳೆಸಿದ್ದಾರೆ ಎಂದರು.
 
ವರ್ಗಾವಣೆ ನಿರೀಕ್ಷೆಯಲ್ಲಿದ್ದ 'ಸಾರಿಗೆ ನೌಕರ'ರಿಗೆ ಗುಡ್ ನ್ಯೂಸ್:
ನಾನು ಸೋತ ಕಾರಣಕ್ಕಾಗಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ರಮೇಶ್ ಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ನಾವಿರಬೇಕಾ ಅಥವಾ ಕೆ ಹೆಚ್ ಮುನಿಯಪ್ಪ ಇರಬೇಕಾ ಅಂತ ಹೇಳ್ತಾ ಇದ್ದಾರೆ. ಈ ಮೂಲಕ ಅವರು ಶಕುನಿ ಪಾತ್ರ ಮಾಡ್ತಾ ಇದ್ದಾರೆ. ಅವರಿಗೆ ಮುಂದೆ ಉತ್ತರಿಸೋದಾಗಿ ಹೇಳಿದರು.
 
ಪಾಂಡವರ ವನವಾಸ ಮುಗಿದಿದೆ. ಯುದ್ಧ ಆರಂಭವಾಗಲಿ ಏಕ ಪಾತ್ರಾಭಿನಯ ಮಾಡುತ್ತಿರುವ ರಮೇಶ್ ಕುಮಾರ್ ಗೆ ಸರಿಯಾಗಿ ಜನರು ಉತ್ತರ ನೀಡಲಿದ್ದಾರೆ. ಅವರ ಮಾತಿಗೆ ಯಾರೂ ಮರುಳಾಗೋದಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments