Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಬಹಿರಂಗವಾಗೇ ತಿವಿದ ಹೆಚ್.ಕೆ.ಪಾಟೀಲ್

Webdunia
ಮಂಗಳವಾರ, 21 ಜನವರಿ 2020 (14:25 IST)
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಕಾರ್ಯಾಧ್ಯಕ್ಷ ಹುದ್ದೆಗಳ ಬಗ್ಗೆ ಕೈ ಪಡೆಯಲ್ಲಿ ಬಹಿರಂಗವಾಗೇ ವಾಗ್ಯುದ್ದ ಶುರುವಾಗಿದೆ.


ಮಾಜಿ ಸಿಎಂ ಸಿದ್ದರಾಮಯ್ಯಗೆ ಬಹಿರಂಗವಾಗಿಯೇ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಟಾಂಗ್ ನೀಡಿದ್ದಾರೆ.

ಹೈಕಮಾಂಡ್ ಮುಂದೆ ನಾಲ್ವರು ಕಾರ್ಯಾಧ್ಯಕ್ಷರು ಬೇಕು ಅಂದಿರೋ ಸಿದ್ದರಾಮಯ್ಯರ ನಡೆಗೆ ಹೆಚ್.ಕೆ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಲ್ ಪಿ ಹಾಗೂ ವಿಪಕ್ಷ ನಾಯಕನ ಸ್ಥಾನಗಳು ಬೇರೆ ಬೇರೆ ಆಗಬೇಕು.

ಹೀಗಂತ ಒತ್ತಾಯ ಮಾಡೋ ಮೂಲಕ ಸಿದ್ದರಾಮಯ್ಯರ ಯೋಜನೆಗಳಿಗೆ ಟಾಂಗ್ ನೀಡಿದ್ದಾರೆ ಹೆಚ್.ಕೆ.ಪಾಟೀಲ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಮಹಿಳೆ ಬಿದ್ದರೂ ಬಿಡದೇ ಹಲ್ಲೆ ನಡೆಸಿ ಚೈನ್ ಕಿತ್ತುಕೊಂಡ ಖದೀಮ Video

ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆಯೇ ಬಿತ್ತು ಇ ರಿಕ್ಷಾ: ಮುಂದಾಗಿದ್ದು ಘನಘೋರ ಘಟನೆ Video

ಆರ್ ಎಸ್ಎಸ್ ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದ ಹೊಸ ತಂತ್ರ

Video: ಉತ್ತರಾಖಂಡ ಸುರಂಗ ದುರಂತ: ಪ್ರವಾಹಕ್ಕೆ 7 ಕಾರ್ಮಿಕರ ದಾರುಣ ಸಾವು

Karnataka Weather; ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸೂಚನೆ

ಮುಂದಿನ ಸುದ್ದಿ
Show comments