ಕೆ.ಪಿ.ಟಿ. ಸಿ.ಎಲ್ ನೌಕರರಿಗೆ ಶೇ 20 ರಷ್ಟು ವೇತನ ಪರಿಷ್ಕರಣೆ : ಸಿಎಂ ಬೊಮ್ಮಾಯಿ

Webdunia
ಗುರುವಾರ, 16 ಮಾರ್ಚ್ 2023 (18:49 IST)
ಸಾರಿಗೆ ಇಲಾಖೆಯ ನೌಕರರಿಗೆ  ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ನೌಕರರಿಗೆ ಶೇ. 15ರಷ್ಟು ವೇತನ ಹೆಚ್ಚಳ ಮಾಡಿ ಇಂದು ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೆಪಿಟಿಸಿಎಲ್ ಹಾಗೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಕೆಪಿಟಿಸಿಎಲ್ ನೌಕರರ ವೇತನ ಶೇ. 20 ರಷ್ಟು ಹೆಚ್ಚಳ ಮಾಡುತ್ತೇವೆ. ಸಾರಿಗೆ ನೌಕರರ ವೇತನ ಶೇ. 15 ರಷ್ಟು ಹೆಚ್ಚಳ ಮಾಡಿ ಇಂದೇ ಅಧಿಕೃತವಾಗಿ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ....ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರ ಒಕ್ಕೂಟವು ಇದೇ ಮಾರ್ಚ್ 21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಇದೀಗ ಸಾರಿಗೆ ನೌಕರರಿಗೆ ಶೇ. 15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ನೀವು ರಸ್ತೆ ಅಭಿವೃದ್ಧಿ ಮಾಡುವುದಾದರೆ ಮಾಡಿ: ಕಿರಣ್ ಮಜುಂದಾರ್‌ಗೆ ಡಿಕೆ ಶಿವಕುಮಾರ್ ಕೌಂಟರ್‌

ಮೈದಾನ, ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುತ್ತಾರಾ: ಕೆಎಸ್ ರಾಜಣ್ಣ ಪ್ರಶ್ನೆ

ಶಬರಿಮಲೆ ಸುತ್ತಲಿನ ವಿವಾದ ಭಕ್ತರಿಗೆ ಯಾವುದೇ ಪರಿಣಾಮ ಬೀರಿಲ್ಲ: ಟಿಡಿಬಿ

ಪಾಕ್‌ನ ಮೂಲೆ ಮೂಲೆಗೂ ನುಗ್ಗುವ ಸಾಮರ್ಥ್ಯ ಭಾರತದ ಬ್ರಹ್ಮೋಸ್ ಕ್ಷಿಪಣಿಗಿದೆ: ರಾಜನಾಥ ಸಿಂಗ್

ಮುಂದಿನ ಸುದ್ದಿ
Show comments