ಕಳ್ಳರ ಕಳ್ಳ ಸಿಎಂ ಸಿದ್ದರಾಮಯ್ಯ: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

Webdunia
ಶುಕ್ರವಾರ, 18 ಆಗಸ್ಟ್ 2017 (13:43 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಾಕಷ್ಟು ಕಳ್ಳಬೆಕ್ಕುಗಳಿವೆ. ಕಳ್ಳರ ಕಳ್ಳ ಸಿಎಂ ಸಿದ್ದರಾಮಯ್ಯ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರಕಾರದ ವಿರುದ್ಧ ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು,
 
ಕಳಂಕಿತ ಸಚಿವರ ರಾಜೀನಾಮೆ ಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಘೋಷಿಸಿದ ಅವರು, ಯಡಿಯೂರಪ್ಪ ಮೇಲೆ ಕೇಸ್ ದಾಖಲಿಸಿ ಸಿಎಂ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
 
ಸಿಎಂ ಸಿದ್ದರಾಮಯ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಸಮರ ಸಾರಲಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವನೆಂಥಾ ಕ್ರೂರಿ, ಪತ್ನಿ ಸೇರಿ ಮೂವರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ, ಕಾರಣ ಇಲ್ಲಿದೆ

ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಿಗದ ಅವಕಾಶ: ಕಾಂಗ್ರೆಸ್ ಆಕ್ರೋಶ

ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್‌ ಮುಖಂಡ ರಾಜೀವ್ ಪತ್ತೆಗೆ ಪೊಲೀಸರು ಹರಸಾಹಸ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments