Daily Horoscope
✕

ಆತ್ಮಹತ್ಯೆ ಮಾಡಿಕೊಂಡ ಕಬ್ಬಡಿ ಕೋಚರ್

Webdunia
ಬುಧವಾರ, 17 ಅಕ್ಟೋಬರ್ 2018 (11:25 IST)
ದಾವಣಗೆರೆ : ಅತ್ಯಾಚಾರದ ಆರೋಪ ಎದುರಿಸುತ್ತಿರುವ ಕಬ್ಬಡಿ ಕೋಚ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.


ರುದ್ರಪ್ಪ ಹೊಸಮನಿ ನೇಣಿಗೆ ಶರಣಾಗಿರುವ ಕಬಡ್ಡಿ ಕೋಚರ್. ಉತ್ತರ ಕರ್ನಾಟಕ ಮೂಲದವರಾಗಿದ್ದ ಇವರು ಬೆಂಗಳೂರಿನಲ್ಲಿ ಕಬಡ್ಡಿ ಕೋಚರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅವರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.


ಆದರೆ ಈ ಪ್ರಕರಣದ ವಿಚಾರಣೆ ಹಂತದಲ್ಲಿರುವಾಗಲೇ ರುದ್ರಪ್ಪ ಹೊಸಮನಿ ಡೆತ್​ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments