ಕನ್ನಡದ ಕಬೀರ ಇಬ್ರಾಹಿಂ ಇನ್ನಿಲ್ಲ

Webdunia
ಶನಿವಾರ, 5 ಫೆಬ್ರವರಿ 2022 (09:20 IST)
ಬಾಗಲಕೋಟೆ : ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

ಇಬ್ರಾಹಿಂ ಸುತಾರ(76) ಬೆಳಗ್ಗೆ 6.30ಕ್ಕೆ ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಸಾವನ್ನಪ್ಪಿದ್ದಾರೆ.

ಇಬ್ರಾಹಿಂ ಸುತಾರ ಎದೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ. ತಕ್ಷಣಇಬ್ರಾಹಿಂ ಸುತಾರ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ. ಸುತಾರ್ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 

ಕನ್ನಡದ ಕಬೀರ ಎಂದೇ ಹೆಸರಾಗಿದ್ದ ಇಬ್ರಾಹಿಂ ಸುತಾರ್ ಅವರು ಭಾವೈಕ್ಯ ಸಂದೇಶ ಸಾರುವ ಸಂತರಾಗಿದ್ದರು. ಕುರಾನ್, ಬೈಬಲ್, ಭಗವದ್ಗೀತೆ, ಶರಣರ ತತ್ವಗಳ ಅಧ್ಯಯನ ಮಾಡಿದವರಗಾಗಿದ್ದರು. ಪ್ರವಚನ, ಗೀತೆಗಳ ಮೂಲಕ ಜನರಲ್ಲಿ ಸಮಾನತೆ ಧರ್ಮ ಸಹಿಷ್ಣುತೆ ಪಾಠ ಮಾಡುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ದಲಿತರು, ಸಂವಿಧಾನ, ಡಾ.ಅಂಬೇಡ್ಕರರ ಪರ ಇಲ್ಲ: ಛಲವಾದಿ ನಾರಾಯಣಸ್ವಾಮಿ

ತಾನೂ ತೆಗೆದುಕೊಂಡ ನಿರ್ಧಾರಕ್ಕೆ ಟೀಕೆ ಬರುತ್ತಿದ್ದ ಹಾಗೇ ದಿಟ್ಟ ನಿರ್ಧಾರ ಕೈಗೊಂಡ ಸಿಎಂ ವಿಜಯ್

ಪತ್ನಿ ಕಾಪಾಡಿ ಎಂದು ಕಿರುಚುವಾಗಲೇ ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಪತಿ Video

ಕಾಂಗ್ರೆಸ್ ನಿಂದ ಎಸ್ಟಿ ಸಮುದಾಯಕ್ಕೆ ದೊಡ್ಡ ಅನ್ಯಾಯ: ಆರ್.ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments