Daily Horoscope
✕

ಈಶ್ವರಪ್ಪ ನಿವಾಸಕ್ಕೆ ಕೈ ಕಾರ್ಯಕರ್ತರ ಮುತ್ತಿಗೆ

geetha
ಶನಿವಾರ, 10 ಫೆಬ್ರವರಿ 2024 (18:04 IST)
ಬೆಂಗಳೂರು : ಡಿ.ಕೆ. ಶಿವಕುಮಾರ್‌ ಮತ್ತು ಸಂಸದ ಡಿ.ಕೆ. ಸುರೇಶ್‌ ಅವರನ್ನು ಗುಂಡಿಟ್ಟು ಕೊಲ್ಲುವಂತಹ ಕಾನೂನು ಜಾರಿಯಾಗಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಚಿವ ಕೆ.ಎಸ್‌ .  ಈಶ್ವರಪ್ಪ ಅವರ ಮನೆಗೆ ಕೈ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ದಾವಣಗೆರೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಈಶ್ವರಪ್ಪ ಈ ಹೇಳಿಕೆ ನೀಡಿದ್ದರು. ಈಶ್ವರಪ್ಪ ವಿರುದ್ದ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದ್ದು, ಫೆ. 15 ರಂದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್‌ ಜಾರಿ ಮಾಡಿಲಾಗಿದೆ.

ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಿ ಕಾನೂನು ರೀತ್ಯಾ ಅವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಕೈ ಕಾರ್ಯಕರ್ತರು ಆಗ್ರಹಿಸಿಕೆ.ಎಸ್‌. ಈಶ್ವರಪ್ಪ ವಿರುದ್ದ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಶಶಾಂಕ್‌ ಎಂಬುವವರೂ ಸಹ ಶುಕ್ರವಾರ ದೂರು ದಾಖಲಿಸಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments