Daily Horoscope
✕

ಮೇಯರ್ ಪಟ್ಟಕ್ಕೆ ಬಿಜೆಪಿ ಬೆಂಬಲಿತ `ಕೈ' ಅಭ್ಯರ್ಥಿ!

Webdunia
ಶನಿವಾರ, 4 ಮಾರ್ಚ್ 2023 (18:18 IST)
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಮೇಯರ್ ಸ್ಥಾನಕ್ಕೆ ಬಿಜೆಪಿ ಆಪರೇಷನ್ ನಡೆಸಿದೆ. ನಾಟಕೀಯ ಬೆಳವಣಿಗೆಯಲ್ಲಿ ಬಿಜೆಪಿ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಮೇಯರ್ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ಗಲಾಟೆ ನಡೆದಿದೆ. ಕೈ ಮೇಯರ್ ಅಭ್ಯರ್ಥಿಯನ್ನ ಹೈಜಾಕ್ ಮಾಡುವ ಮೂಲಕ ಬಿಜೆಪಿ ಮೇಯರ್ ಚುನಾವಣೆಗೆ ಟ್ವಿಸ್ಟ್ ಕೊಟ್ಟಿದೆ. ಕಾಂಗ್ರೆಸ್ ಕಾರ್ಪೋರೇಟರ್ ವಿನಾಯಕ್ ಪೈಲ್ವಾನ್ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕಾಂಗ್ರೆಸ್​​​​​​ನಿಂದ ಸವಿತಾ ಗಣೇಶ್ ಕೂಡ ನಾಮಪತ್ರ ಸಲ್ಲಿಸಿದ್ರು. ಈ ವೇಳೆಯಲ್ಲಿ ಇಬ್ಬರ ನಡುವಿನ ಕಿತ್ತಾಟ ಲಾಭ ಪಡೆಯಲು ಮುಂದಾದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ತನ್ನ ಪ್ರಾಬಲ್ಯ ಮೆರೆಯಲು ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments