Daily Horoscope
✕

ಕೈ’ ಹಾಳಾಗಲೆಂದು ಸಿದ್ದು ಹೇಳಿಕೆ ನೀಡ್ತಿದ್ದಾರೆ’

Webdunia
ಸೋಮವಾರ, 24 ಏಪ್ರಿಲ್ 2023 (18:40 IST)
ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ‌ ರಾಜ್ಯ ಭೇಟಿಗೆ ಮಾಜಿ ಸಚಿವ K.S. ಈಶ್ವರಪ್ಪ ಲೇವಡಿ ಮಾಡಿದ್ದಾರೆ.. ರಾಹುಲ್​ ಗಾಂಧಿ ಲಿಂಗಾಯತರನ್ನು ಸೆಳೆಯುವಂತೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​​ಗೆ ಕರೆ ನೀಡಿದ್ದು, ಇದ್ರಿಂದಾಗಿ ಲಿಂಗಾಯತ ಸಮಾಜ ಬಿಜೆಪಿ ಕಡೆ ಇದೆ ಎಂಬುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಂತೆ ಆಯ್ತು ಎಂದು ವ್ಯಂಗ್ಯವಾಡಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ‌ಕಾಲಿಟ್ಟು ಹೋದ್ರೆ ಸಾಕು ನಾವು ಗೆದ್ದಾಯ್ತು, ಅವರು ಬಂದು ಹೋದ್ರೆ‌ ನಾವು ಹೆಚ್ಚಿನ ಅಂತರದಲ್ಲಿ ಗೆಲ್ಲಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ರು.. ಮಾಜಿ ಸಿಎಂ ಸಿದ್ದರಾಮಯ್ಯಗೆ ನಾನು ವರುಣಾದಲ್ಲಿ ಗೆಲ್ಲೋದಿಲ್ಲ.. ಮುಖ್ಯಮಂತ್ರಿ ಆಗಲ್ಲ ಅನ್ನೋದು ಗೊತ್ತಿದೆ.. ನಾನಂತೂ ಹಾಳಾಗಿ ಹೋಗಿದ್ದೀನಿ.. ಕಾಂಗ್ರೆಸ್ ಹಾಳಾಗಿ ಹೋಗಲಿ‌ ಅಂತಾ ಅವರು ಅನೇಕ ಹೇಳಿಕೆಗಳನ್ನು ಕೊಡ್ತಿದ್ದಾರೆ ಎಂದು ಲೇವಡಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ನೀವು ಪ್ರತಿನಿತ್ಯ ಬಳಸುವ ಈ ಒಂದು ಅಗತ್ಯ ವಸ್ತು ಅಕ್ಟೋಬರ್ 27 ರ ನಂತರ ದುಬಾರಿ

ಮುಂದಿನ ಸುದ್ದಿ
Show comments