Select Your Language

Notifications

webdunia
webdunia
webdunia
webdunia

ಬಿಜೆಪಿ ವಿರುದ್ದ ಕೈ ಪಡೆ ಟ್ವೀಟ್

Kai pade tweet against BJP
bangalore , ಭಾನುವಾರ, 26 ಫೆಬ್ರವರಿ 2023 (19:03 IST)
ನಾಳೆ ಪ್ರಧಾನಿ ಮೋದಿ ಬೆಳಗಾವಿಗೆ ಆಗಮನ  ಹಿನ್ನಲೆ  ಪ್ರಥಮ ಪಿಯುಸಿ ವಿದ್ಯಾರ್ಥಿ ಗಳು ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರು ಕಾಂಗ್ರೆಸ್‌  ಪ್ರಧಾನಿ ಹೇಳುವುದು "ಪರೀಕ್ಷಾ ಪೇ ಚರ್ಚಾ" ಮಾಡುವುದು "ಪರೀಕ್ಷಾ ಮೇ ಆಕ್ರಮಣ್. ಪ್ರಧಾನಿಯ ರೋಡ್ ಶೋಗಾಗಿ ಪ್ರಥಮ ಪಿಯುಸಿಯ ಪರೀಕ್ಷೆಗಳನ್ನು ಮುಂದೂಡಿದ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಬದುಕಿಗೆ ಕಲ್ಲು ಹಾಕಲು ಹೇಸುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮೋದಿಯ ಪ್ರಚಾರದ ಹಪಹಪಿತನಕ್ಕೆ ವಿದ್ಯಾರ್ಥಿಗಳ ಭವಿಷ್ಯ ಕಿತ್ತುಕೊಳ್ಳಲಾಗುತ್ತಿದೆ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಪಾಕಿಸ್ತಾನವನ್ನ ಸಂಕಷ್ಟದಿಂದ ಪಾರು ಮಾಡ್ತಾರೆ : ಅಮರ್ಜಿತ್ ಸಿಂಗ್ ದುಲಾತ್