Webdunia - Bharat's app for daily news and videos

Install App

ಮಹಿಳಾ ಮೀಸಲಾತಿ ಮಸೂದೆಗೆ ‘ಕೈ’ ಬೆಂಬಲ

Webdunia
ಗುರುವಾರ, 21 ಸೆಪ್ಟಂಬರ್ 2023 (13:04 IST)
ಹೊಸ ಸಂಸತ್ ಭವನದಲ್ಲಿ ಮೂರನೇ ದಿನದ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ಮಹಿಳಾ ಮೀಸಲಾತಿ ವಿಚಾರವಾಗಿ ಕ್ರೆಡಿಟ್‌ ಪಾಲಿಟಿಕ್ಸ್ ಜೋರಾಗಿದೆ.. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾರ್ ಶುರುವಾಗಿದೆ.. ಲೋಕಸಭೆಯಲ್ಲಿ ಮೀಸಲಾತಿ ಬಿಲ್‌ ಬಗ್ಗೆ ಚರ್ಚೆ ಆಗಿದೆ.. ಇದು ಬಿಜೆಪಿ ಮತ್ತು ಪ್ರಧಾನಿ ಮೋದಿಯವರ ಮಸೂದೆ, ಕಾಂಗ್ರೆಸ್‌ ಪಾತ್ರವಿಲ್ಲ ಅಂತ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.. ಮೀಸಲಾತಿ ಬಿಲ್‌ಗೆ ಕಾಂಗ್ರೆಸ್‌ ಬೆಂಬಲವಿದೆ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.. ಶೀಘ್ರದಲ್ಲೇ ಮಸೂದೆ ಪಾಸ್ ಆಗಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.. ಜಾತಿ ಗಣತಿ ಮಾಡಬೇಕು ಅಂತ ಸೋನಿಯಾಗಾಂಧಿ ಪಟ್ಟು ಹಿಡಿದಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments