ಕಲಬುರಗಿ ಮಹಾನಗರ ಪಾಲಿಕೆ ಮೈತ್ರಿ ವಿಚಾರ : ನಾಳೆ ಅಂತಿಮ ನಿರ್ಧಾರ ಪ್ರಕಟ

Webdunia
ಭಾನುವಾರ, 12 ಸೆಪ್ಟಂಬರ್ 2021 (10:45 IST)
ಕಲಬುರಗಿ :  ಅತಂತ್ರವಾಗಿ ಉಳಿದಿರುವ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಯಾವ ಪಕ್ಷದ ಜೊತಗೆ ಮೈತ್ರಿ ಮಾಡುವ ಕುರಿತಂತೆ ನಾಳೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಸಭೆಯ ಬಳಿಕ ತಮ್ಮ ನಿರ್ಧಾರ ತಿಳಿಸಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಸೋಮವಾರ ಜೆಡಿಎಸ್ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಶಾಸಕಾಂಗ ಪಕ್ಷದ ಸಭೆ ಕರೆದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಶಾಸಕಾಂಗ ಸಭೆಯಲ್ಲಿ ನಿರ್ಧಾರ ಪ್ರಕಟಿಸಲಿದ್ದಾರ ಎನ್ನಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ, ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅವರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಜೆಡಿಎಸ್ ಪಾಲಿಕೆ ಸದಸ್ಯರನ್ನು ಬೆಂಗಳೂರಿನಿಂದ ಬೇರೆಡೆ ಸ್ಥಳಾಂತರ ಮಾಡಲಾಗುತ್ತಿದ್ದು, ಮುಂದಿನ ರಾಜಕೀಯ ಲೆಕ್ಕಚಾರದ ಹಿನ್ನೆಲೆಯಲ್ಲಿ ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ ಬೆಂಬಲಿಸಲು ಜೆಡಿಎಸ್ ವರಿಷ್ಟ ಹೆಚ್.ಡಿ.ದೇವೇಗೌಡ ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments