Daily Horoscope
✕

ಕಲಬುರಗಿಯಲ್ಲಿ ಗ್ಯಾಂಗ್ ವಾರ್: ಒಬ್ಬನ ಸ್ಥಿತಿ ಗಂಭೀರ

Webdunia
ಸೋಮವಾರ, 23 ಏಪ್ರಿಲ್ 2018 (13:02 IST)
ಕಲಬುರಗಿ ನಗರದ ಖರ್ಗೆ ಪೆಟ್ರೋಲ್ ಬಂಕ್ ಬಳಿ ಮಧ್ಯರಾತ್ರಿ ಎರಡು ಗುಂಪುಗಳು ನಡುವೆ ಗ್ಯಾಂಗ್ ವಾರ್ ನಡೆದಿದ್ದು ಒರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
 ರಾಹುಲ್ ಹೊನ್ನಳ್ಳಿ ಮತ್ತು ವಿರತ್ಯಾ ಉಪಾಧ್ಯಯ ಗ್ಯಾಂಗ್‌ಗಳ ಮಧ್ಯೆ ಗ್ಯಾಂಗ್‌ವಾರ್  ನಡೆದಿದ್ದು ರಾಹುಲ್ ಹೊನ್ನಳ್ಳಿ ಗ್ಯಾಂಗ್‌ನ ವಿಜಯಕುಮಾರ ಎನ್ನುವಾತನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 
 
ನಿನ್ನೆ ರಾತ್ರಿ ಕಾರಿನಲ್ಲಿ ಹೊರಟಿದ್ದ ವಿಜಯಕುಮಾರ್ ಮೇಲೆ ವಿರತ್ಯಾ ಉಪಾಧ್ಯಯ ಗ್ಯಾಂಗ್ ನವರು ಮೂರು ಬೈಕ್ ಗಳ ಮೇಲೆ ಬಂದು ಏಕಾಏಕಿ ಮಚ್ಚು, ಲಾಂಗ್‌ಗಳಿಂದ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಇತ್ತ ವಿಜಯಕುಮಾರ್‌ನ ಬೆಂಬಲಿಗರು ಕೂಡ ಪ್ರತಿದಾಳಿ ಮಾಡಿದ್ದಾರೆನ್ನಲಾಗಿದೆ. 
 
ಹೀಗಾಗಿ ಇಬ್ಬರ ಮಧ್ಯೆ ಹೊಡೆದಾಟ ನಡೆದಿದ್ದು ವಿಜಯಕುಮಾರಗೆ ಗಾಯಗಳಾಗಿವೆ. ಹಳೆ ವೈಷಮ್ಯದ ಹಿನ್ನಲೆ ಈ ಗ್ಯಾಂಗ್ ವಾರ್ ನಡೆದಿದೆ ಎನ್ನಲಾಗುತ್ತಿದೆ. ಈ ಕುರಿತು ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೆಹರು ಅವರ ಜಾತ್ಯತೀತ, ಪ್ರಜಾಪ್ರಭುತ್ವ ಮತ್ತು ಸಮಾಜವಾದಿ ಚಿಂತನೆಗಳನ್ನು ಬಿಜೆಪಿ ವಿರೋಧಿಸುತ್ತಿದೆ: ಸಿದ್ದರಾಮಯ್ಯ

ಒಂದೆರಡು ದಿನಗಳಲ್ಲಿ ವಿವಿಧ ನಿಗಮ ಮಂಡಳಿಗಳಿಗೆ ನೇಮಕದ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

7 ಕಿಮೀ ಮೆಟ್ರೋ ಉದ್ಘಾಟನೆಗೆ ಮೋದಿನೇ ಬರಬೇಕಿತ್ತಾ: ಎಂಬಿ ಪಾಟೀಲ್ ವ್ಯಂಗ್ಯ

ರಾಮನಗರದಲ್ಲಿ ಹೈಡ್ರಾಮಾ: ನಿಖಿಲ್ ಕುಮಾರಸ್ವಾಮಿ ಭೇಟಿಗೂ ಮುನ್ನ ಮಾರಮ್ಮ ದೇಗುಲಕ್ಕೆ ಬೀಗ

ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್: ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧಎಫ್ಐಆರ್

ಮುಂದಿನ ಸುದ್ದಿ
Show comments