Webdunia - Bharat's app for daily news and videos

Install App

ಭೂತ ಬಂಗಲೆ ಆದ ಕಲಾಸಿಪಾಳ್ಯ ಬಸ್ ಸ್ಟಾಂಡ್

Webdunia
ಬುಧವಾರ, 22 ಫೆಬ್ರವರಿ 2023 (16:28 IST)
ಕಲಾಸಿಪಾಳ್ಯ ಬಸ್ ಸ್ಟಾಂಡ್ ಗೆ ಆರು ವರ್ಷವಾದ್ರೂ ಉದ್ಘಾಟನೆ ಭಾಗ್ಯ ಸಿಗ್ತಿಲ್ಲ.ಪ್ರಮುಖ ನಗರಗಳಿಗೆ ತೆರಳಲು ಖಾಸಗಿ ಬಸ್​ಗಳ ಪ್ರದೇಶವಾಗಿರುವ ಕಲಾಪಿಪಾಳ್ಯ ಬಸ್​ ಟರ್ಮಿನಲ್ ಸಿದ್ಧಗೊಂಡು ವರ್ಷಗಳೇ ಕಳೆದರೂ ಉದ್ಘಾಟನೆ ಭಾಗ್ಯವೇ ಇಲ್ಲ.ಆರು ವರ್ಷಗಳ ಹಿಂದೆ ಕಲಾಸಿಪಾಳ್ಯ ಬಸ್​ ನಿಲ್ದಾಣ ನಿರ್ಮಾಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ರವರಿಂದ ಶಂಕು ಸ್ಥಾಪನೆಯಾಗಿದೆ.4.13 ಎಕರೆ ವಿಸ್ತೀರ್ಣದ 60 ಕೋಟಿ ರೂ. ವೆಚ್ಚದಲ್ಲಿ ನಿಲ್ದಾಣ ನಿರ್ಮಾಣ ಪೂರ್ಣವಾಗಿದೆ. 2018ರ ಡಿಸೆಂಬರ್​ನಲ್ಲಿಯೇ ಪೂರ್ಣಗೊಳ್ಳಬೇಕಿತ್ತು.ತಡವಾಗಿ ಕೊನೆಗೂ 4 ವರ್ಷದ ಬಳಿಕ ಸಿದ್ಧವಾಗಿದೆ.ಕೆಎಸ್​ಆರ್​ಟಿಸಿ, ಬಿಎಂಟಿಸಿ, ಅಂತಾರಾಜ್ಯ ಸರ್ಕಾರಿ ಹಾಗೂ ಖಾಸಗಿ ಬಸ್​ಗಳು ಪಕ್ಕದ ರಸ್ತೆಯಲ್ಲೇ ನಿಲುಗಡೆ ಮಾಡುತ್ತಿವೆ.ಈ ನೂತನ ಬಸ್ ನಿಲ್ದಾಣ ಇದೀಗ ಹಾಳು ಕೊಂಪೆಯಾಗಿದೆ.ಸಿದ್ದವಾಗಿ ನಿಗಿನಿಗಿ ಎನ್ನಬೇಕಿದ್ದ ನಿಲ್ದಾಣದಲ್ಲಿ ರಾತ್ರಿ ಕಳೆದರೆ ಬಿಕೋ ಎನ್ನುತ್ತಿರುತ್ತೆ.ಯಾರು ಕೂಡ ಈ ನಿಲ್ದಾಣವನ್ನ ನಿರ್ವಹಣೆ ಮಾಡುತ್ತಿಲ್ಲ.ಉದ್ಘಾಟನೆ ಆದ ಬಳಿಕ ನಿರ್ವಹಣೆ ಮಾಡಿದರೆ ಆಯ್ತು ಅಂತ ಭೂತ ಬಂಗಲೆ ರೀತಿ ಬಿಟ್ಟಿದ್ದಾರೆ.ಈ ನಿಲ್ದಾಣ ಆದಷ್ಟು ಬೇಗ ಉದ್ಘಾಟನೆ ಆದರೆ ಒಳಿತು ಎಂದು ಸ್ಥಳೀಯರ ವಾದವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಮುಂದಿನ ಸುದ್ದಿ
Show comments