ರಮಾನಾಥ್ ರೈಗೆ ಕಲ್ಲಡ್ಕ ಪ್ರಭಾಕರ್ ಭಟ್ ತಿರುಗೇಟು

Webdunia
ಸೋಮವಾರ, 19 ಜೂನ್ 2017 (20:18 IST)
ಕಲ್ಲಡ್ಕ ಪ್ರಭಾಕರ್ ಭಟ್ ಒಬ್ಬ ಪುಕ್ಕಲ ಅವನು ಭಾಷಣ ಮಾಡಿದರೆ 307 ಕೇಸ್ ದಾಖಲಿಸಿ ಬಂಧಿಸುವಂತೆ ದಕ್ಷಿಣ ಜಿಲ್ಲಾ ಎಸ್`ಪಿ ಅವರನ್ನ ಬಂಟ್ವಾಳಕ್ಕೆ ಕರೆಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಮಾಡಿರುವ ಆದೇಶದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ.

ಈ ಬಗ್ಗೆ ಇವತ್ತು ವಿಧಾನಮಂಡಲದಲ್ಲೂ ಕೋಲಾಹಲ ಉಂಟಾಯಿತು. ರಮಾನಾಥ್ ರೈ ಬಂಧನಕ್ಕೆ ಪಟ್ಟು ಹಿಡಿದ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿತು. ಇತ್ತ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ರಮಾನಾಥ್ ರೈ ಹೇಳಿಕ ಕುರಿತಂತೆ ಪ್ರತಿಕ್ರಿಯಿಸಿದ ಪ್ರಭಾಕರ್ ಭಟ್, ನನ್ನ ವಿರುದ್ಧ ದೂರು ದಾಖಲಿಸುವಂತೆ ಪೊಲಿಸರಿಗೆ ಹೇಳಲು ಇವರ್ಯಾರು..? ನಾನು ಪ್ರಚೋದನಕಾರಿ ಭಾಷಣ ಮಾಡಿದ್ದರೆ ತೋರಿಸಲಿ. ನಮ್ಮ ಊರಿನಲ್ಲಿ ಹಿಂದೂ ಮುಸ್ಲಿಮರೆಲ್ಲರೂ ಸಾಮರಸ್ಯದ ಜೀವನ ಮಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ. ಈ ರೀತಯ ಮಂತ್ರಿ ಇರುವುದು ನಮ್ಮ ಜಿಲ್ಲೆಗೆ ನಾಚಿಕೆಗೇಡಿನ ವಿಷಯ. ಸಿಎಂ ಸಿದ್ದರಾಮಯ್ಯ ರಮಾನಾಥ್ ರೈ ಬಾಯಿ ಮುಚ್ಚಿಸಲಿ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments