Webdunia - Bharat's app for daily news and videos

Install App

ಕಲ್ಲಡ್ಕ ವಿರುದ್ಧ ಗೋ ಬ್ಯಾಕ್​ ಪ್ರೊಟೆಸ್ಟ್​

Webdunia
ಬುಧವಾರ, 30 ಮಾರ್ಚ್ 2022 (19:03 IST)
ಮಂಗಳೂರು ವಿವಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಕ್ಕೆ ಎಸ್‌ಎಫ್‌ಐ ವಿರೋಧ ವ್ಯಕ್ತಪಡಿಸಿದೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಗೋಬ್ಯಾಕ್ ಎಂದು ಪ್ರತಿಭಟನೆ ನಡೆಸಲಾಗಿದೆ. ಮಂಗಳೂರಿನಲ್ಲಿ CFI ವಿದ್ಯಾರ್ಥಿ ಸಂಘಟನೆಯಿಂದ ಧರಣಿ ನಡೆಸಲಾಗಿದೆ. ಬುರ್ಖಾ ಧರಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಕೂಡ ಭಾಗಿ ಆಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪೊಲೀಸರನ್ನು ತಳ್ಳಿಕೊಂಡು ಹೋಗಲು ವಿದ್ಯಾರ್ಥಿಗಳು ಯತ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮಂಗಳೂರಿನಲ್ಲಿ 6ತಿಂಗಳ ಹಿಂದಿನ ಮಾಂಸ ಪತ್ತೆ ಬೆನ್ನಲ್ಲೇ ಕೆಎಫ್‌ಸಿಯ ಡೀಪ್ ಪ್ರೈಡ್ ಚಿಕನ್‌ನಲ್ಲಿ ಹುಳ, Video

ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಗಳನ್ನು ಹತ್ತಿಕ್ಕಲು ಪ್ರಧಾನಿ ಮೋದಿ ಯತ್ನಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments