Select Your Language

Notifications

webdunia
webdunia
webdunia
webdunia

ಕಲ್ಲಪ್ಪ ಹಂಡಿಭಾಗ್ ಪ್ರಕರಣ: ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿ ಹಂದಿಗುಂದ ಗ್ರಾಮ ಬಂದ್‌

ಕಲ್ಲಪ್ಪ ಹಂಡಿಭಾಗ್
ಬೆಳಗಾವಿ , ಬುಧವಾರ, 20 ಜುಲೈ 2016 (10:23 IST)
ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿ ಇಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮ ಬಂದ್‌ಗೆ ಕರೆ ನೀಡಲಾಗಿದೆ.
 
ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಅವರ ಕುಟುಂಬ ಸದಸ್ಯರಿಗೆ ಸೂಕ್ತ ಪರಿಹಾರ ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿ ರೈತಪರ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ಇಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮ ಬಂದ್‌ಗೆ ಕರೆ ನೀಡಿವೆ.
 
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಠಾಣಾ ವ್ಯಾಪ್ತಿಯಲ್ಲಿ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರು ಜುಲೈ 5 ರಂದು ಆತ್ಮಹತ್ಯೆಗೆ ಶರಣಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕಾನೂನಿಗಿಂತ ಯಾರು ದೊಡ್ಡವರಲ್ಲ, ತಪ್ಪು ಮಾಡಿದ್ದರೆ ಶಿಕ್ಷಾರ್ಹರೇ: ವಿ.ಸೋಮಣ್ಣ