ಕಳಸಾ ಬಂಡೂರಿ ತೀರ್ಪು 20ಕ್ಕೆ: ಹೋರಾಟಗಾರರ ಮಹತ್ವದ ಸಭೆ

Webdunia
ಗುರುವಾರ, 9 ಆಗಸ್ಟ್ 2018 (14:14 IST)
ಕಳಸಾ ಬಂಡೂರಿ ಮತ್ತು  ಮಹಾದಾಯಿ ತೀರ್ಪು ಆ. 20 ಆಗಮಿಸುವ ಹಿನ್ನೆಲೆಯಲ್ಲಿ ಕಳಸಾ ಬಂಡೂರಿ ಹೋರಾಟಗಾರರು ಮಹತ್ವದ ಸಭೆ ನಡೆಸಿದರು.
ಹುಬ್ಬಳ್ಳಿ ನಗರದ ಪ್ರವಾಸಿ ಮಂದಿರಲ್ಲಿ ಸಭೆ ನಡೆಸಿದ ಹೋರಾಟಗಾರರ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತಗೆದುಕೊಳ್ಳಲಾಯಿತು.

ಕಳಸಾ ಬಂಡೂರಿ ಹೋರಾಟಗಾರರೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಯಾವುದೇ ಕಾರಣಕ್ಕೂ ಮನಸ್ತಾಪ ಮಾಡಿಕೊಳ್ಳದೆ, ಎಲ್ಲರೂ ಸೇರಿ ಹೋರಾಟ ಮಾಡಿದರೆ ಮಾತ್ರ ಸಮಸ್ಯೆ ಬಗೆಹರಿಯುತ್ತದೆ. ಇಲ್ಲವಾದ್ರೆ ನಮ್ಮಲ್ಲಿನ ಒಡಕನ್ನು ಇಟ್ಟುಕೊಂಡು ರಾಜಕಾರಣಿಗಳು ಆಟ ಆಡುತ್ತಾರೆ. ಅದಕ್ಕೆ ಸಂಘಟನೆಗಳಲ್ಲಿ ಒಡಕು ಮೂಡದಂತೆ ಎಲ್ಲರೂ ಒಂದಾಗಿ ಹೋರಾಟ ಮಾಡುವ ನಿರ್ಧಾರ ತೆಗೆದುಕೊಳ್ಳಲಾಯಿತು.

ಇದೇ ಆ. 16 ಕ್ಕೆ ಹುಬ್ಬಳ್ಳಿಯಲ್ಲಿ ಕಳಸಾ ಬಂಡೂರಿ, ಮಹಾದಾಯಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.‌ ಆ. 20 ಕ್ಕೆ ಮಹತ್ವದ ಅಂತಿಮ ತೀರ್ಪು ಹೊರಬೀಳಲಿದ್ದು, ವಿರುದ್ಧವಾಗಿ ತೀರ್ಪು ಬಂದ್ರೆ ಉಗ್ರವಾದ ಹೋರಾಟ ಮಾಡಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments