ಸಚಿವ್ ಜಮೀರ್ ಅಹ್ಮದ್ ಕಾರಿಗೆ ಕಲ್ಲೇಟು, ಶಿಗ್ಗಾಂವಿಯಲ್ಲಿ ರಾಜಕೀಯ ಹೈಡ್ರಾಮಾ

Sampriya
ಶುಕ್ರವಾರ, 25 ಅಕ್ಟೋಬರ್ 2024 (17:49 IST)
Photo Courtesy X
ಬೆಂಗಳೂರು: ಶಿಗ್ಗಾಂವಿ ಉಪಚುನಾವಣೆಯಲ್ಲಿ ಈ ಬಾರಿ ಅಜ್ಜಂಪೀರ್ ಖಾದ್ರಿ ಅವರಿಗೆ ಟಿಕೆಟ್‌ ಸಿಗುವ ನಿರೀಕ್ಷೆಯಿತ್ತು. ಆದರೆ ಕಾಂಗ್ರೆಸ್ ಈ ಬಾರಿಯೂ  ಯಾಸಿರ್ ಅಹ್ಮದ್ ಖಾನ್‌ಗೆ ಟಿಕೆಟ್ ನೀಡಿ, ಸ್ಪರ್ಧೆಗಿಳಿಸಿದೆ. ಇದಕ್ಕೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ನಾಯಕರೇ ಈ ನಿರ್ಣಯದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ಬಾರಿ ಬೊಮ್ಮಾಯಿ ವಿರುದ್ಧ ಹೀನಾಯವಾಗಿ ಸೋಲುಂಡ ಯಾಸಿರ್‌ಗೆ ಮತ್ತೇ ಟಿಕೆಟ್ ನೀಡಿರುವುದಕ್ಕೆ ಅಜ್ಜಂಪೀರ್ ಖಾದ್ರಿ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಬಂಡಾಯವೆದ್ದಿರುವ ಅಜ್ಜಂಪೀರ್ ಖಾದ್ರಿ ಅವರ, ಬಂಡಾಯ ಅಭ್ಯರ್ಥಿಯಾಗಿ ಕೊನೆ ಕ್ಷಣದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಶುಕ್ರವಾರ ಮೊದಲು ನಾಮಪತ್ರ ಸಲ್ಲಿಸಿದ್ದಾರೆ. ಈ ನಡುವೆ ಅಜ್ಜಂಪೀರ್ ಖಾದ್ರಿ ಬೆಂಬಲಿಗರು ಸಚಿ ಜಮೀರ್ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಜಮೀರ್‌ ಕಾರಿನ ಗ್ಲಾಸ್ ಫೂಲ್‌ ಪುಡಿ ಪುಡಿಯಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಜತೆ ಸೆಲ್ಪೀ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದ ಪತಿ

ಸತೀಶ್ ಜಾರಕಿಹೊಳಿ ಅಂತಹ ವ್ಯಕ್ತಿಯಲ್ಲ: ಸಚಿವ ಬೋಸರಾಜು

ಮಹೇಶ್‌ ಶೆಟ್ಟಿ ತಿಮರೋಡಿ ಜತೆಗಿನ ಮಾತುಕತೆ ವಿಡಿಯೋ, ಹೊಸ ಬಾಂಬ್ ಸಿಡಿಸಿದ ಚಿನ್ನಯ್ಯನ 2ನೇ ಪತ್ನಿ

ಜುಬೀನ್ ಗಾರ್ಗ್ ಸಾವಿನ ಬಗ್ಗೆ ಅನುಮಾನ, ತನಿಖೆಗೆಗೆ ಅಸ್ಸಾಂ ಸಿಎಂ ಆದೇಶ

ಕುರುಬರ ಬಗ್ಗೆ ಮಾತನಾಡಿ ಕೇಸ್ ಹಾಕಿಸಿಕೊಂಡ ಛಲವಾದಿ ನಾರಾಯಣಸ್ವಾಮಿ, ಶ್ರೀವತ್ಸ

ಮುಂದಿನ ಸುದ್ದಿ
Show comments