Daily Horoscope
✕

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಕಮಾಲ್

Webdunia
ಭಾನುವಾರ, 7 ಮೇ 2023 (19:31 IST)
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತಮ್ಮೇಶ್ ಗೌಡರು ಅದ್ದೂರಿ ರೋಡ್ ಶೋ ನಡೆಸಿದ್ರು.ಕ್ಷೇತ್ರದ ಅಮೃತಹಳ್ಳಿಯಿಂದ ಬೃಹತ್ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ರು,ಒಂದು ಬಾರಿ ಬಿಜೆಪಿಗೆ ಅಧಿಕಾರ ಕೊಡಿ,ನೀವು ಅಂದುಕೊಂಡ ಹಾಗೆ ಕೆಲಸ ಮಾಡಿಸಿ ತೋರಿಸುತ್ತೇನೆ ಎಂದು ಮತದಾರರಲ್ಲಿ ಮನವಿ ಮಾಡಿದ್ರು,ಇನ್ನೂ ರಸ್ತೆಯ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು, ಮಹಿಳೆಯರು ಕ್ಷೇತ್ರದ ಅಭ್ಯರ್ಥಿಗೆ ಸಾಥ್ ನೀಡಿದ್ರು.ಮೋದಿಯವರು ದೇಶಕ್ಕೇ ಬೇಕು ಹಾಗೇ ಬ್ಯಾಟರಾಯನಪುರ ಕ್ಷೇತ್ರಕ್ಕೆ ನಿಮ್ಮ ಮನೆ ಮಗ ತಮ್ಮೇಶ್ ಗೌಡರ ಬೇಕು ಹಾಗಾಗಿ ಈ ಬಾರಿ ಬಿಜೆಪಿಗೆ ಮತ ಹಾಕಿ ಎಂದು ಮತಯಾಚನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಮುಂದಿನ ಸುದ್ದಿ
Show comments