Select Your Language

Notifications

webdunia
webdunia
webdunia
webdunia

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಕನಕದಾಸ ಜಯಂತಿ

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಕನಕದಾಸ ಜಯಂತಿ
bangalore , ಸೋಮವಾರ, 22 ನವೆಂಬರ್ 2021 (20:42 IST)
ಬೆಂಗಳೂರು: ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರಾದ, 15-16ನೇ ಶತಮಾನದ ಭಕ್ತಿ ಪಂಥ”ದ ಹರಿಕಾರ “ಕನಕದಾಸ” ಅವರ ಜಯಂತಿಯನ್ನು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಏರ್ಪಡಿಸಲಾಯಿತು. ಉಪಸ್ಥಿತರಿದ್ದ ಗಣ್ಯರು ಈ ಸಂದರ್ಭದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಕಾರ್ಯದರ್ಶಿಗಳಾದ ಜಗದೀಶ್ ಹಿರೇಮನಿ, ರಾಜ್ಯ ಕೋಶಾಧ್ಯಕ್ಷರಾದ ಸುಬ್ಬನರಸಿಂಹ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಲೋಕೇಶ್ ಅಂಬೆಕಲ್ಲು, ತುಮಕೂರು ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳಾದ ಎನ್. ಲೋಕೇಶ್ ಮತ್ತು ಕಾರ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.     
 

Share this Story:

Follow Webdunia kannada

ಮುಂದಿನ ಸುದ್ದಿ

ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರ ಪರದಾಟ