ಏಸು ಮೂರ್ತಿ ಸ್ಥಾಪನೆ ವಿರೋಧಿಸಿ ಇಂದು ಕನಕಪುರ ಚಲೋ ಪ್ರತಿಭಟನೆ

Webdunia
ಸೋಮವಾರ, 13 ಜನವರಿ 2020 (10:10 IST)
ರಾಮನಗರ : ಕನಕಪುರದ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ಏಸು ಮೂರ್ತಿ ಸ್ಥಾಪನೆ ವಿರೋಧಿಸಿ ಇಂದು ಹಿಂದು ಜಾಗರಣ ವೇದಿಕೆ ಕನಕಪುರ ಚಲೋ ಪ್ರತಿಭಟನೆಗೆ ಕರೆ ನೀಡಿದೆ.



ಕನಕಪುರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ  ಚೆನ್ನಬಸಪ್ಪ ವೃತ್ತದವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದ್ದು, ಬಳಿಕ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಇಂದು ನಡೆಯುವ ಕನಕಪುರ ಚಲೋ ಪ್ರತಿಭಟನೆಯಲ್ಲಿ ಕಲ್ಲಡ್ಕ ಪ್ರಭಾಕರ್, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹಾಗೂ ಅನೇಕ ಬಿಜೆಪಿ ನಾಯಕರು  ಭಾಗಿಯಾಗಲಿದ್ದಾರೆ ಎನ್ನಲಾಗಿದೆ.


 ಹಾಗೇ ಈ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದ್ದು, ಈ ಹಿನ್ನಲೆಯಲ್ಲಿ ಕಪಾಲ ಬೆಟ್ಟದ ಬಳಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments