Daily Horoscope
✕

ಕನಕಪುರ JDS ಟಿಕೆಟ್​ ಬಹುತೇಕ ಫೈನಲ್​​

Webdunia
ಸೋಮವಾರ, 10 ಏಪ್ರಿಲ್ 2023 (19:10 IST)
KPCC ಅಧ್ಯಕ್ಷ D.K. ಶಿವಕುಮಾರ್​​ ಭದ್ರಕೋಟೆಯಾಗಿರುವ ರಾಮನಗರದ ಕನಕಪುರಕ್ಕೆ JDS ಟಿಕೆಟ್ ಬಹುತೇಕ ಫೈನಲ್ ಆಗಿದೆ. ತಾಲ್ಲೂಕು ಅಧ್ಯಕ್ಷ ಹಾಗೂ ಮಾಜಿ ಪುರಸಭಾ ಅಧ್ಯಕ್ಷ ಬಿ.ನಾಗರಾಜುಗೆ JDS ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. ಪಕ್ಷದಿಂದ‌ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂಬ ಮಾಹಿತಿ ಪಕ್ಷದ ಉನ್ನತ ಮೂಲಗಳಿಂದ ಲಭ್ಯವಾಗಿದೆ.. ಕಳೆದ‌ ಹಲವು ವರ್ಷಗಳಿಂದ B. ನಾಗರಾಜ್​​ ಕನಕಪುರದಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ.. ಮಾಜಿ ಸಿಎಂ H.D ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಒಮ್ಮತದ‌ ತೀರ್ಮಾನ ಮಾಡಲಾಗಿದೆ ಎಂದು ತಿಳಿದು ಬಂದಿದೆ. JDS ಮುಖಂಡರು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ನಮ್ಮ ಅಭ್ಯರ್ಥಿಗೆ ಮತ ನೀಡಿ‌‌ ಎಂದು ಕ್ಯಾಂಪೇನ್​ ಆರಂಭಿಸಿದ್ದಾರೆ.. ಕನಕಪುರದಲ್ಲಿ ಜೆಡಿಎಸ್ ಪಕ್ಷಕ್ಕೆ 60 ಸಾವಿರಕ್ಕೂ ಹೆಚ್ಚು ಮತಗಳಿವೆ.. ಗೆಲ್ಲಲಾಗದಿದ್ದರೂ ಡಿಕೆಶಿ ಗೆಲುವಿನ ಅಂತರ ಕಡಿಮೆ ಮಾಡೋಕೆ JDS ಪ್ಲ್ಯಾನ್​ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ನೀವು ಪ್ರತಿನಿತ್ಯ ಬಳಸುವ ಈ ಒಂದು ಅಗತ್ಯ ವಸ್ತು ಅಕ್ಟೋಬರ್ 27 ರ ನಂತರ ದುಬಾರಿ

ಮುಂದಿನ ಸುದ್ದಿ
Show comments